Karnataka Politics ನಮ್ಮ ನಾಯಕ ಸಿದ್ದರಾಮಯ್ಯ ಹೇಳಿದ್ದು ನಿಜ, ಜಾರಕಿಹೊಳಿ ಹೊಸ ಬಾಂಬ್

 ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ. ಆಗಲೇ ವಿವಿಧ ಪಕ್ಷಗಳ ನಾಯಕರು ತಮ್ಮ ಮುಂದಿನ ರಾಜಕೀಯ ಬಗ್ಗೆ ಚಿಂತನೆ ನಡೆಸಿದ್ದು, ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಹೋಗುವ ತೀರ್ಮಾನಗಳನ್ನ ಕೈಗೊಂಡಿದ್ದಾರೆ. ಈ ಬಗ್ಗೆ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ.

Share this Video
  • FB
  • Linkdin
  • Whatsapp

ಬೆಳಗಾವಿ, (ಜ.27): ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ. ಆಗಲೇ ವಿವಿಧ ಪಕ್ಷಗಳ ನಾಯಕರು ತಮ್ಮ ಮುಂದಿನ ರಾಜಕೀಯ ಬಗ್ಗೆ ಚಿಂತನೆ ನಡೆಸಿದ್ದು, ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಹೋಗುವ ತೀರ್ಮಾನಗಳನ್ನ ಕೈಗೊಂಡಿದ್ದಾರೆ. ಈ ಬಗ್ಗೆ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ.

Siddaramaiah Big Scoop: ಬಿಜೆಪಿ - ಕಾಂಗ್ರೆಸ್ ನಡುವೆ ಪಕ್ಷಾಂತರ ಬಾಂಬ್, ಏನಿದು ರಿವರ್ಸ್ ಆಪರೇಷನ್.?

 ಕಾಂಗ್ರೆಸ್‌ನಿಂದ ಬಿಜೆಪಿಗೆ ಹೋದವರು ಸಂಪರ್ಕದಲ್ಲಿದ್ದಾರೆ. ಜೆಡಿಎಸ್, ಬಿಜೆಪಿಯವರು ಕಾಂಗ್ರೆಸ್‌ಗೆ ಬರ್ತಾರೆ. ನಮ್ಮ ನಾಯಕ ಸಿದ್ದರಾಮಯ್ಯ ಹೇಳಿದ್ದು ನಿಜ ಎಂದು ಸತೀಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. 

Related Video