ಬಿಜೆಪಿ ತೊರೆದು, ಕಾಂಗ್ರೆಸ್ ಸೇರಿದ ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಶಕುಂತಲಾ ಲಕ್ಕಪ್ಪ

*  ಬಿಬಿಎಂಪಿ ಮಾಜಿ ಕಾರ್ಪೋರೇಟರ್‌ ಶಕುಂತಲಾ ಲಕ್ಕಪ್ಪ 
*  ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರಿದ ಶಕುಂತಲಾ
*  ಶಕುಂತಲಾ ಜತೆ ನೂರಾರು ಬೆಂಬಲಿಗರು ಕಾಂಗ್ರೆಸ್‌ ಸೇರ್ಪಡೆ 
 

First Published May 12, 2022, 12:38 PM IST | Last Updated May 12, 2022, 12:38 PM IST

ಬೆಂಗಳೂರು(ಮೇ.12): ಬಿಬಿಎಂಪಿ ಮಾಜಿ ಕಾರ್ಪೋರೇಟರ್‌ ಶಕುಂತಲಾ ಲಕ್ಕಪ್ಪ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರಿದ್ದಾರೆ. ಶಕುಂತಲಾ ಅವರ ಜತೆ ನೂರಾರು ಬೆಂಬಲಿಗರು ಕೂಡ ಕಾಂಗ್ರೆಸ್‌ ಪಕ್ಷವನ್ನ ಸೇರಿದ್ದಾರೆ. ಇದೇ ವೇಳೆ ವಿಜಯನಗರ ಕ್ಷೇತ್ರದ ಶಾಸಕ ಕೃಷ್ಣಪ್ಪ, ಮಾಜಿ ಶಾಸಕ ಪಿ.ಆರ್‌ ಕೃಷ್ಣ ಉಪಸ್ಥಿತರಿದ್ದರು. 

ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆಗೆ ಮುಂದಾದ ಸರ್ಕಾರ