ರೋಷನ್ ಬೇಗ್ ಆಯ್ತು ಇದೀಗ ಮತ್ತೋರ್ವ ಕೈ ಶಾಸಕ ಹೈಕಮಾಂಡ್ ವಿರುದ್ಧ ಗರಂ

ರೋಷನ್ ಬೇಗ್ ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಬಹಿರಂಗವಾಗಿ ಗುಡುಗಿ ಕೊನೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅಷ್ಟೇ ಅಲ್ಲದೇ ಪಕ್ಷದಿಂದ ಅಮಾನತುಗೊಂಡರು. ಇದೀಗ ಮತ್ತೋರ್ವ ಕಾಂಗ್ರೆಸ್ ಶಾಸಕ ಹೈಕಮಾಂಡ್ ಹಾಗೂ ರಾಜ್ಯ ನಾಯಕರ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು, [ಫೆ.14]: ರೋಷನ್ ಬೇಗ್ ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಬಹಿರಂಗವಾಗಿ ಗುಡುಗಿ ಕೊನೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅಷ್ಟೇ ಅಲ್ಲದೇ ಪಕ್ಷದಿಂದ ಅಮಾನತುಗೊಂಡರು. 

RCB ತಂಡಕ್ಕೆ ಹೊಸ ರೂಪ, ತುಟಿಗೆ ತುಟಿ ನೀಡಿದ ರಚಿತಾ; ಪ್ರೇಮಿಗಳ ದಿನದ ಟಾಪ್ 10 ಸುದ್ದಿ!

ಇದೀಗ ಮತ್ತೋರ್ವ ಕಾಂಗ್ರೆಸ್ ಶಾಸಕ ಹೈಕಮಾಂಡ್ ಹಾಗೂ ರಾಜ್ಯ ನಾಯಕರ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಾರು?ಏನು? ವಿಡಿಯೋನಲ್ಲಿ ನೋಡಿ. 

Related Video