Asianet Suvarna News Asianet Suvarna News

ಶರತ್ ಬಚ್ಚೇಗೌಡ ಬೆನ್ನಿಗೆ ನಿಂತ ಸಿದ್ದು, ಎಂಟಿಬಿಗೆ ಗುದ್ದು

ಬೆಂಗಳೂರಿನಲ್ಲಿ ಇಂದು (ಗುರುವಾರ) ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಶರತ್ ಬಚ್ಚೇಗೌಡ ಕಾಂಗ್ರೆಸ್ ಶಾಸಕಾಂಗ ಪಕ್ಷಕ್ಕೆ ಬಾಹ್ಯ ಬೆಂಬಲ ಪ್ರಕಟಿಸಿದರು. ಈ ವೇಳೆ ಸಿದ್ದರಾಮಯ್ಯ ಅವರು ಸಚಿವ ಎಂಟಿಬಿ ನಾಗರಾಜ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

First Published Feb 25, 2021, 4:51 PM IST | Last Updated Feb 25, 2021, 4:51 PM IST

ಬೆಂಗಳೂರು, (ಫೆ.25): ಹೊಸಕೋಟೆ ವಿಧಾನಸಭೆ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು  ಕಾಂಗ್ರೆಸ್ ಶಾಸಕಾಂಗ ಪಕ್ಷಕ್ಕೆ ಬಾಹ್ಯ ಬೆಂಬಲ ಘೋಷಿಸಿದರು. 

ದಿಢೀರ್ ತೀರ್ಮಾನ ಬದಲು: ಕಾಂಗ್ರೆಸ್ ಸೇರ್ಪಡೆ ಬದಲಿಗೆ ಬೇರೆ ಹಾದಿ ತುಳಿದ ಶರತ್ ಬಚ್ಚೇಗೌಡ