'ಪೊಲೀಸ್ ಠಾಣೆಗೆ ಕಲ್ಲು ಹೊಡೆಯಿರಿ ಎಂದು ಇಸ್ಲಾಂ ಧರ್ಮ ಹೇಳಿಲ್ಲ'

ನಗರದ ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಕಾರಣಿಗಳು ಒಂದೊಂದು ರೀತಿಯಲ್ಲಿ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಅದರಂತೆ ಮಾಜಿ ಶಾಸಕ ರೋಶನ್ ಬೇಗ್ ಕೂಡ ಘಟನೆಯಲ್ಲಿ ಖಂಡಿಸಿ ಮಾತನಾಡಿದ್ದು ಹೀಗೆ...

Share this Video
  • FB
  • Linkdin
  • Whatsapp

ಬೆಂಗಳೂರು, (ಆ.13): ನಗರದ ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಕಾರಣಿಗಳು ಒಂದೊಂದು ರೀತಿಯಲ್ಲಿ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ದೊಡ್ಡವರ ಜತೆ ಬೆಂಗಳೂರು ಗಲಭೆಗೆ ಕುಮ್ಮಕ್ಕು ಕೊಟ್ಟವನ ರಾಜಾರೋಷ ತಿರುಗಾಟ!

ಅದರಂತೆ ಮಾಜಿ ಶಾಸಕ ರೋಶನ್ ಬೇಗ್ ಕೂಡ ಘಟನೆಯಲ್ಲಿ ಖಂಡಿಸಿ ಮಾತನಾಡಿದ್ದು ಹೀಗೆ...

Related Video