ರಾಜೀನಾಮೆ ಸುಳಿವು ಕೊಟ್ಟ ಬಿಎಸ್‌ವೈ: ಈ ಬಗ್ಗೆ ಯಡಿಯೂರಪ್ಪ ಪುತ್ರ ಪ್ರತಿಕ್ರಿಯಿಸಿದ್ದು ಹೀಗೆ

ಜು.26ಕ್ಕೆ ರಾಜೀನಾಮೆ ನೀಡುವ ಎಲ್ಲಾ ಸಾಧ್ಯತೆಗಳಿವೆ. ಇನ್ನು ಈ ಬಗ್ಗೆ ಯಡಿಯೂರಪ್ಪನವರ ಪುತ್ರ, ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ಅವರು ಏಷ್ಯಾನೆಟ್ ಸುವರ್ಣ ನ್ಯೂಸ್‌ ಜೊತೆ ಪ್ರತಿಕ್ರಿಯೆ ಕೊಟ್ಟಿರುವುದು ಹೀಗೆ..

First Published Jul 22, 2021, 3:21 PM IST | Last Updated Jul 22, 2021, 3:21 PM IST

ಬೆಂಗಳೂರು, (ಜು.22): ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಖಚಿತವಾಗಿದ್ದು, ಸ್ವತಃ ಬಿಎಸ್ ಯಡಿಯೂರಪ್ಪ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ.

ಜು.26ಕ್ಕೆ ಪದತ್ಯಾಗದ ಸುಳಿವು ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ?

ಜು.26ಕ್ಕೆ ರಾಜೀನಾಮೆ ನೀಡುವ ಎಲ್ಲಾ ಸಾಧ್ಯತೆಗಳಿವೆ. ಇನ್ನು ಈ ಬಗ್ಗೆ ಯಡಿಯೂರಪ್ಪನವರ ಪುತ್ರ, ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ಅವರು ಏಷ್ಯಾನೆಟ್ ಸುವರ್ಣ ನ್ಯೂಸ್‌ ಜೊತೆ ಪ್ರತಿಕ್ರಿಯೆ ಕೊಟ್ಟಿರುವುದು ಹೀಗೆ..

Video Top Stories