Asianet Suvarna News Asianet Suvarna News

ಮೂಲ ಕಾಂಗ್ರೆಸ್ಸಿಗರಿಗೆ ಶಾಕ್: ಬೈ ಎಲೆಕ್ಷನ್‌ನಲ್ಲಿ ಕಾಂಗ್ರೆಸ್‌ ಸೋತ್ರೂ ಗೆದ್ದು ಬೀಗಿದ ಸಿದ್ದು

Dec 16, 2019, 3:14 PM IST

ಬೆಂಗಳೂರು, (ಡಿ.16): 15 ಕ್ಷೇತ್ರಗಳಿಗೆ ನಡೆದಿದ್ದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 2ರಲ್ಲಿ ಗೆದ್ದು ಹೀನಾಯ ಸೋಲುಕಂಡಿದೆ. ಈ ಸೋಲಿನ ಹೊಣೆಹೊತ್ತು ವಿಪಕ್ಷ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ.  

ಬೈ ಎಲೆಕ್ಷನ್ ಸೋಲಿಗೆ ಕಾರಣ ಕೇಳಿದ ಕಾಂಗ್ರೆಸ್‌ ಹೈಕಮಾಂಡ್‌ಗೆ ಸಿದ್ದು ಗುದ್ದು..!

ಈ ಹುದ್ದೆಗೆ ಮೂಲ ಕಾಂಗ್ರೆಸ್ಸಿಗರಲ್ಲಿ ತೀವ್ರ ಪೈಪೋಟಿ ನಡೆದಿದೆ. ಆದ್ರೆ, ಬೈ ಎಲೆಕ್ಷನ್ ಸೋಲಿನ ಬಗ್ಗೆ ಎಐಸಿಸಿ ವೀಕ್ಷಕರ ವರದಿಯಿಂದ ಸಿದ್ದು ಬಣಕ್ಕೆ ಮೇಲುಗೈ ಆಗಿದ್ದು, ವಿರೋಧಿ ಬಣಕ್ಕೆ ಹಿನ್ನಡೆಯಾಗಿದೆ.  ಈ ಬಗ್ಗೆ ಇನ್ನಷ್ಟು ಮಾಹಿತಿ ಈ ವಿಡಿಯೋನಲ್ಲಿ ನೋಡಿ.