Asianet Suvarna News Asianet Suvarna News

ಟಗರು VS ಬಂಡೆ ಫೈಟ್: ಡಿಕೆಶಿ ವಿರುದ್ಧ ಅಖಾಡಕ್ಕಿಳಿದ್ರಾ ಸಿದ್ದರಾಮಯ್ಯ?

ಮಸ್ಕಿ, ಉಪಚುಣಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಸಿದ್ದರಾಮಯ್ಯ ಆಯ್ಕೆ ಮಾಡಿದ್ದಾರೆ. ಅಭ್ಯರ್ಥಿ ಆಯ್ಕೆ, ಘೋಷಣೆಯಲ್ಲಿ ಕಾಣಿಸಿಕೊಳ್ಳಬೇಕಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೈಲೆಂಟ್ ಆಗಿದ್ದಾರೆ. 
 

ಬೆಂಗಳೂರು (ನ. 23): ಮಸ್ಕಿ, ಉಪಚುಣಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಸಿದ್ದರಾಮಯ್ಯ ಆಯ್ಕೆ ಮಾಡಿದ್ದಾರೆ. ಅಭ್ಯರ್ಥಿ ಆಯ್ಕೆ, ಘೋಷಣೆಯಲ್ಲಿ ಕಾಣಿಸಿಕೊಳ್ಳಬೇಕಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೈಲೆಂಟ್ ಆಗಿದ್ದಾರೆ. 

ಆರು ವರ್ಷಗಳ ಹಿಂದೆ ಕಳೆದು ಹೋಗಿದ್ದ ನಾಯಿ ಪೋಷಕರ ಮಡಿಲಿಗೆ, ಕ್ಯಾನ್ಸರ್‌ಗೆ ಹೊಸ ಚಿಕಿತ್ಸೆ

ಅಭ್ಯರ್ಥಿ ಯಾರು ಎಂದು ಹೈಕಮಾಂಡ್ ಘೋಷಿಸುವ ಮೊದಲೇ, ಸಿದ್ದರಾಮಯ್ಯ ಮೊದಲೇ ಅಭ್ಯರ್ಥಿಯನ್ನು ಘೋಷಿಸಿ ಬಿಟ್ಟಿದ್ದಾರೆ. ಇಲ್ಲಿ ಡಿಕೆಶಿ ಮಾತನಾಡುತ್ತಿಲ್ಲ. ಮಸ್ಕಿ, ಬಸವ ಕಲ್ಯಾಣ ಹಾಗೂ ಬೆಳಗಾವಿ ಉಪಚುನಾವಣಾ ಉಸ್ತುವಾರಿಯನ್ನು ಸಿದ್ದರಾಮಯ್ಯ ಬೆಂಬಲಿಗರಿಗೆ ನೀಡಿದ್ದಾರೆ. ಇಲ್ಲಿ ಡಿಕೆಶಿ ಮೌಲ ಕುತೂಹಲ ಮೂಡಿಸಿದೆ. ಇನ್‌ಸೈಡ್ ಪಾಲಿಟಿಕ್ಸ್ ಏನು ಹೇಳುತ್ತೆ? ನೋಡೋಣ ಬನ್ನಿ..!

Video Top Stories