ಬಿಜೆಪಿ ಬಳಿ ಮುಸ್ಲಿಂ ಮಂತ್ರಿ ಇದ್ದಾರಾ..ಶಾಸಕರಿದ್ದಾರಾ? ಸಿಎಂಗೆ ಸಿದ್ದು ಗುದ್ದು

ಬಿಜೆಪಿ ಬಳಿ ಮುಸ್ಲಿಂ ಮಂತ್ರಿ ಇದ್ದಾರಾ..ಶಾಸಕರಿದ್ದಾರಾ? ಸಂವಿಧಾನ ಬದಲಾವಣೆ ಮಾಡುತ್ತೇವೆ ಅಂದವರು ಯಾರು? ಸಿಎಂ ಬೊಮ್ಮಾಯಿ ಸುಳ್ಳು ಹೇಳಿ ಪ್ರಚಾರ ಮಾಡುತ್ತಿದ್ದಾರೆ ಎಂದು ಬಸವರಾಜ ಬೊಮ್ಮಾಯಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದರು.
 

Share this Video
  • FB
  • Linkdin
  • Whatsapp

ಹಾವೇರಿ, (ಅ.22): ಸಿಂದಗಿಯಲ್ಲಿ ಪ್ರಚಾರದ ಮಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇಂದಿನಿಂದ (ಅ.22) ಹಾನಗಲ್ ಕ್ಷೇತ್ರದ ಅಖಾಡಕ್ಕಿಳಿದಿದ್ದಾರೆ. 

'ಅಧಿಕಾರದಲ್ಲಿದ್ದಾಗ ಹಾವೇರಿಯತ್ತ ಸಿದ್ದು ತಿರುಗಿಯೂ ನೋಡಿಲ್ಲ'

ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಬಿಜೆಪಿ ಬಳಿ ಮುಸ್ಲಿಂ ಮಂತ್ರಿ ಇದ್ದಾರಾ..ಶಾಸಕರಿದ್ದಾರಾ? ಸಂವಿಧಾನ ಬದಲಾವಣೆ ಮಾಡುತ್ತೇವೆ ಅಂದವರು ಯಾರು? ಸಿಎಂ ಬೊಮ್ಮಾಯಿ ಸುಳ್ಳು ಹೇಳಿ ಪ್ರಚಾರ ಮಾಡುತ್ತಿದ್ದಾರೆ ಎಂದು ಬಸವರಾಜ ಬೊಮ್ಮಾಯಿಗೆ ತಿರುಗೇಟು ನೀಡಿದರು.

Related Video