ಎಸ್‌ಡಿಪಿಐ, ಪಿಎಫ್‌ಐ, ಆರ್‌ಎಸ್‌ಎಸ್ ಸಂಘಟನೆಗಳನ್ನು ನಿಷೇಧಿಸಿ: ಸಿದ್ದರಾಮಯ್ಯ ಸವಾಲ್
ಕೆಲ ಸಂಘಟನೆಗಳನ್ನ ಬ್ಯಾನ್ ಮಾಡೋ ವಿಚಾರಕ್ಕೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ ಸಿದ್ದು,, ಬಿಜೆಪಿಯವರಿಗೆ ಧಮ್ ಇದ್ರೆ ಎಸ್‌ಡಿಪಿಐ, ಎಂಐಎಂ, ಆರ್‌ಎಎಸ್‌ಎಸ್, ಭಜರಂಗದಳ, ಪಿಎಫ್‌ಐ ಸೇರಿದಂತೆ ಕೆಲ ಸಂಘಗಳನ್ನ ಬ್ಯಾನ್ ಮಾಡಲಿ. ಯಾರು ತಪ್ಪು ಮಾಡಿದ್ದಾರೋ ಅವರ ಮೇಲೆ ಕ್ರಮ ಕೈಗೊಳ್ಳಲಿ ಎಂದು ಸವಾಲು ಹಾಕಿದರು.
ಹುಬ್ಬಳ್ಳಿ, (ಏ.22): ಮಾಜಿ ಮುಖ್ಯಂತ್ರಿ ಸಿದ್ದರಾಮಯ್ಯ ಅವರು ಮತ್ತೆ ಬಿಜೆಪಿ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.
Asianet Suvarna Focus: ಬ್ಯಾನ್ ಆಗುತ್ತಾ PFI? ನಿಷೇಧ ಮಾಡುವುದು ಅಷ್ಟು ಸುಲಭನಾ?