ಬಿಜೆಪಿ ಸೇರಿದ 14 ಶಾಸಕರು ಮರಳಿ ಕಾಂಗ್ರೆಸ್‌ಗೆ? ಡಿಕೆಶಿ ಹೇಳಿಕೆಗೆ ಸಿದ್ದರಾಮಯ್ಯ ಉಲ್ಟಾ ಹೇಳಿಕೆ

ಪಕ್ಷ ಬಿಟ್ಟು ಹೋದ 14 ಶಾಸಕರು ಮಾತ್ರವಲ್ಲ ಯಾರು ಬೇಕಾದರೂ ಕಾಂಗ್ರೆಸ್ ಸೇರಲು ಅರ್ಜಿ ಹಾಕಿಕೊಳ್ಳಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.  ಇನ್ನು ಇದಕ್ಕೆ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದು ಹೀಗೆ....

Share this Video
  • FB
  • Linkdin
  • Whatsapp

ಬೆಂಗಳೂರು, (ಜುಲೈ.03): ಪಕ್ಷ ಬಿಟ್ಟು ಹೋದ 14 ಶಾಸಕರು ಮಾತ್ರವಲ್ಲ ಯಾರು ಬೇಕಾದರೂ ಕಾಂಗ್ರೆಸ್ ಸೇರಲು ಅರ್ಜಿ ಹಾಕಿಕೊಳ್ಳಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. 

ಬಿಜೆಪಿ ಸೇರಿದ 17 ಶಾಸಕರಿಗೆ ಕಾಂಗ್ರೆಸ್ ಮತ್ತೆ ಮಣೆ..? ರಾಜ್ಯ ರಾಜಕಾರಣದಲ್ಲಿ ಸಂಚಲನ

 ಇನ್ನು ಇದಕ್ಕೆ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದು ಹೀಗೆ....

Related Video