2023ರ ಕುರುಕ್ಷೇತ್ರದಲ್ಲಿ ಸಿದ್ದು ಅಖಾಡ ಯಾವುದು..? ಏನಿದು ಲೆಕ್ಕರಾಮಯ್ಯನ ಅಸಲಿ ಲೆಕ್ಕಾಚಾರ?

 ಮುಂದಿನ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರೆ ಎನ್ನುವುದು ಹಲವರಿಗೆ ಕುತೂಹಲ ಮೂಡಿಸಿದೆ. ಈ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಆದ್ರೆ, ಸಿದ್ದರಾಮಯ್ಯ  ಆಗಲಿ ಅವರ ಆಪ್ತರು ಆಗಲಿ ಸ್ಪರ್ಧೆ ಮಾಡುವ ಕ್ಷೇತ್ರದ ಬಗ್ಗೆ ಗುಟ್ಟುಬಿಟ್ಟುಕೊಟ್ಟಿಲ್ಲ.

Share this Video
  • FB
  • Linkdin
  • Whatsapp

ಬೆಂಗಳೂರು, (ಜುಲೈ.07): ಮುಂದಿನ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರೆ ಎನ್ನುವುದು ಹಲವರಿಗೆ ಕುತೂಹಲ ಮೂಡಿಸಿದೆ. ಈ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಆದ್ರೆ, ಸಿದ್ದರಾಮಯ್ಯ ಆಗಲಿ ಅವರ ಆಪ್ತರು ಆಗಲಿ ಸ್ಪರ್ಧೆ ಮಾಡುವ ಕ್ಷೇತ್ರದ ಬಗ್ಗೆ ಗುಟ್ಟುಬಿಟ್ಟುಕೊಟ್ಟಿಲ್ಲ.

Assembly Election 2023; ಕೋಲಾರದಿಂದ ಸ್ಪರ್ಧಿಸಲು ಸಿದ್ದರಾಮಯ್ಯ ತಾತ್ವಿಕ ಒಪ್ಪಿಗೆ?

 ಬಾದಾಮಿಗೆ ಗುಡ್'ಬೈ ಹೇಳಿ ಹೊಸ ಕ್ಷೇತ್ರಕ್ಕೆ ಎಂಟ್ರಿ ಕೊಡಲಿದ್ದಾರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ... ಹಾಗಾದ್ರೆ 2023ರಲ್ಲಿ ಸಿದ್ದು ಸ್ಪರ್ಧೆ ಎಲ್ಲಿಂದ..? ಟಗರರಾಮಯ್ಯನ ಹೊಸ ಅಖಾಡ ಕೋಲಾರನಾ..? ಸಿದ್ದುಗಾಗಿ ಸದ್ದಿಲ್ಲದೆ ಸಜ್ಜಾಗ್ತಿದ್ಯಾ ಕೋಲಾರ ಅಖಾಡ..? ಮೂರು ಚುನಾವಣೆ, 4 ಕ್ಷೇತ್ರ... ಏನಿದು ಲೆಕ್ಕರಾಮಯ್ಯನ ಅಸಲಿ ಲೆಕ್ಕಾಚಾರ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಕೋಲಾ'ರಾ'ಮಯ್ಯ. ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಕೋಲಾರ ಕ್ಷೇತ್ರ ಎಷ್ಟು ಸುರಕ್ಷಿತ..? ಕೋಲಾರ ವಿಧಾನಸಭಾ ಕ್ಷೇತ್ರದ ಜಾತಿ ಲೆಕ್ಕಾಚಾರ ಹೇಗಿದೆ..? ಅಲ್ಲಿನ ರಾಜಕೀಯ ಚರಿತ್ರೆ ಎಂಥದ್ದು..? ಎಲ್ಲವನ್ನೂ ಡೀಟೇಲ್ಲಾಗಿ ತೋರಿಸ್ತೀವಿ ನೋಡಿ...

Related Video