ವಿಷ ಬೀಜ ಬಿತ್ತುವ ಕಾರ್ಯಕ್ರಮ ತಂದಿದ್ದೇ ಸಿದ್ದರಾಮಯ್ಯ: ಸಿಟಿ ರವಿ ವಾಗ್ದಾಳಿ

ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ವಾಗ್ದಾಳಿ ನಡೆಸಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಅ.26): ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ವಾಗ್ದಾಳಿ ನಡೆಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

'ಮುಸ್ಲಿಂ ಗಣವೇಷ, ಖಡ್ಗ ಹಿಡಿದು ಕುಣಿದ ಬಿಎಸ್‌ವೈ, ಅಶೋಕ್ ಹಿಂದು‌ಕುಲ ತಿಲಕರೇ?'

ಶಾದಿಭಾಗ್ಯ, ಮಕ್ಕಳ ಪ್ರವಾಸ ಯೋಜನೆ ಮೂಲಕ ಸಿದ್ದರಾಮಯ್ಯ ಜಾತಿ ವಿಷ ಬೀಜ ಕಾರ್ಯಕ್ರಮ ತಂದಿದ್ದಾರೆ ಎಂದು ಕಿಡಿಕಾರಿದರು.

Related Video