Asianet Suvarna News Asianet Suvarna News

'ಯಡಿಯೂರಪ್ಪನವರೇ ಲೆಕ್ಕ ಕೊಡಿ, ರಾಜ್ಯದ ಜನರಿಗೆ ಇದರ ಮಾಹಿತಿ ಗೊತ್ತಾಗ್ಬೇಕು'

ಕೊರೋನಾ ನಿಯಂತ್ರಣಕ್ಕೆ ರಾಜ್ಯದ ಖಜಾನೆಯಿಂದ ಎಷ್ಟು ಖರ್ಚಾಗಿದೆ? ಅದು ಯಾವ ಉದ್ದೇಶಗಳಿಗೆ ಖರ್ಚಾಗಿದೆ? ಇದರಲ್ಲಿ ಕ್ವಾರಂಟೈನ್, ಚಿಕಿತ್ಸೆ, ಪಿಪಿಇ, ವೆಂಟಿಲೇಟರ್, ಆಮ್ಲಜನಕ ಸಿಲಿಂಡರ್, ಮಾಸ್ಕ್, ಸ್ಯಾನಿಟೈಸರ್ ಸೇರಿದಂತೆ ಮತ್ತಿತರ ವೈದ್ಯಕೀಯ ಸಲಕರಣೆ ಮತ್ತು ಚಿಕಿತ್ಸೆಗೆ ಖರ್ಚಾದ ಹಣ ಎಷ್ಟು? ಲೆಕ್ಕ ಕೊಡಿ ಎಂದ ವಿರೋಧ ಪಕ್ಷದ ಸಿದ್ದರಾಮಯ್ಯ

ಬೆಂಗಳೂರು, 9ಜೂನ್.28): ಕೊರೋನಾ ನಿಯಂತ್ರಣಕ್ಕೆ ರಾಜ್ಯದ ಖಜಾನೆಯಿಂದ ಎಷ್ಟು ಖರ್ಚಾಗಿದೆ? ಅದು ಯಾವ ಉದ್ದೇಶಗಳಿಗೆ ಖರ್ಚಾಗಿದೆ? ಇದರಲ್ಲಿ ಕ್ವಾರಂಟೈನ್, ಚಿಕಿತ್ಸೆ, ಪಿಪಿಇ, ವೆಂಟಿಲೇಟರ್, ಆಮ್ಲಜನಕ ಸಿಲಿಂಡರ್, ಮಾಸ್ಕ್, ಸ್ಯಾನಿಟೈಸರ್ ಸೇರಿದಂತೆ ಮತ್ತಿತರ ವೈದ್ಯಕೀಯ ಸಲಕರಣೆ ಮತ್ತು ಚಿಕಿತ್ಸೆಗೆ ಖರ್ಚಾದ ಹಣ ಎಷ್ಟು?

ಹೊರ ರಾಜ್ಯದಿಂದ ಬರೋರಿಗೆ ಹೊಸ ರೂಲ್ಸ್, ಕಂದಮ್ಮನ ಜೊತೆ ಪುನೀತ್ ಡ್ಯಾನ್ಸ್; ಜೂ.28ರ ಟಾಪ್ 10 ಸುದ್ದಿ!

ಈ ಬಗ್ಗೆ ಶ್ವೇತಪತ್ರವನ್ನು ಹೊರಡಿಸಿ ಆತಂಕ ಅಸುರಕ್ಷತೆ, ಅಭದ್ರತೆಯಲ್ಲಿರುವ ಜನರಲ್ಲಿ ವಿಶ್ವಾಸವನ್ನು ತುಂಬುವ ಕೆಲಸ ಮಾಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Video Top Stories