ಯೂತ್ ಕಾಂಗ್ರೆಸ್ ಅಧ್ಯಕ್ಷರ ಜಟಾಪಟಿ : ಅಂತರ ಕಾಯ್ದುಕೊಂಡ ಸಿದ್ದರಾಮಯ್ಯ

ಯೂತ್ ಕಾಂಗ್ರೆಸ್ ಅಧ್ಯಕ್ಷರ ಜಟಾಪಟಿ ನಡೆಯುತ್ತಿದ್ದು, ಇದರಿಂದ ವಿಪಕ್ಷ ನಾಯಕ ಸಿದ್ದರಾಮಯ್ಯ ಅಂತರ ಕಾಯ್ದುಕೊಂಡಿದ್ದಾರೆ. ಅಷ್ಟೇ ಅಲ್ಲದೇ ಅದಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ಅದು ಪ್ರತ್ಯೇಕವಾದ ವ್ಯವಸ್ಥೆ ಆದರೂ ನಾನು ಸಲಹೆ ಕೊಟ್ಟಿದ್ದೆ ಎಂದಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜು.01): ಯೂತ್ ಕಾಂಗ್ರೆಸ್ ಅಧ್ಯಕ್ಷರ ಜಟಾಪಟಿ ನಡೆಯುತ್ತಿದ್ದು, ಇದರಿಂದ ವಿಪಕ್ಷ ನಾಯಕ ಸಿದ್ದರಾಮಯ್ಯ ಅಂತರ ಕಾಯ್ದುಕೊಂಡಿದ್ದಾರೆ. 

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಪಟ್ಟ ವಿವಾದ ಕೊನೆಗೂ ಸುಖಾಂತ್ಯ ...

ಅಷ್ಟೇ ಅಲ್ಲದೇ ಅದಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ಅದು ಪ್ರತ್ಯೇಕವಾದ ವ್ಯವಸ್ಥೆ ಆದರೂ ನಾನು ಸಲಹೆ ಕೊಟ್ಟಿದ್ದೆ ಎಂದಿದ್ದಾರೆ. 

Related Video