ಸಿದ್ದರಾಮಯ್ಯ ವಿರುದ್ಧ ಹೊಸ ಬಾಂಬ್ ಸಿಡಿಸಿದ ಪ್ರತಾಪ್ ಸಿಂಹ

ಸಿದ್ದರಾಮಯ್ಯಾ ಅವರು ಕೊಡಗು ಜಿಲ್ಲಾ ಪ್ರವಾಸದ ವೇಳೆ ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿದ್ದಾರೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದ್ದು, ಈ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಇದರ ಮಧ್ಯೆ ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ್ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ವಿರುದ್ಧ ಹೊಸ ಬಾಂಬ್ ಸಿಡಿಸಿದ್ದಾರೆ.

First Published Aug 22, 2022, 5:02 PM IST | Last Updated Aug 22, 2022, 5:02 PM IST

ಮೈಸೂರು. (ಆಗಸ್ಟ್.22): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಾ ಅವರು ಕೊಡಗು ಜಿಲ್ಲಾ ಪ್ರವಾಸದ ವೇಳೆ ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿದ್ದಾರೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದ್ದು, ಈ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ.

ಮಾಂಸದೂಟದಲ್ಲಿ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ ಪ್ರಮೋದ್ ಮುತಾಲಿಕ್

ಅದರಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಈ ಮಾಂಸದೂಟ ವಿಚಾರದ ಬಗ್ಗೆ ಪರ-ವಿರೋಧದ ಚರ್ಚೆ ತಾರಕಕ್ಕೇರಿದೆ. ಇನ್ನು ಇದರ ಮಧ್ಯೆ ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ್ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ವಿರುದ್ಧ ಹೊಸ ಬಾಂಬ್ ಸಿಡಿಸಿದ್ದಾರೆ.

Video Top Stories