Asianet Suvarna News Asianet Suvarna News

ಕುಮಾರಸ್ವಾಮಿ ಆರೋಪಕ್ಕೆ ಅಂಕಿ-ಸಂಖ್ಯೆ ಸಮೇತ ತಿರುಗೇಟು ಕೊಟ್ಟ ಸಿದ್ದು

ಉಚಿತ ಅಕ್ಕಿ ವಿತರಣೆಗೆ ಸರ್ಕಾರದಲ್ಲಿ ಹಣವಿರಲಿಲ್ಲ. ನಾನು ಸಿಎಂ ಆದ ಬಳಿಕ ಅ ಹಣ ಕೊಟ್ಟೆ ಎನ್ನುವ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.

ಬೆಂಗಳೂರು, (ಸೆ.26): ಉಚಿತ ಅಕ್ಕಿ ವಿತರಣೆಗೆ ಸರ್ಕಾರದಲ್ಲಿ ಹಣವಿರಲಿಲ್ಲ. ನಾನು ಸಿಎಂ ಆದ ಬಳಿಕ ಅ ಹಣ ಕೊಟ್ಟೆ ಎನ್ನುವ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.

'ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೇರಿದರೆ 10 ಕೆಜಿ ಅಕ್ಕಿ'

ಕುಮಾರಸ್ವಾಮಿ ಬರೀ ಸುಳ್ಳು ಹೇಳುತ್ತಾರೆ. 1 ಕೋಟಿ 23 ಲಕ್ಷ ಕುಟುಂಬಕ್ಕೆ ಉಚಿತ ಅಕ್ಕಿ ವಿತರಣೆ ಮಾಡಿದ್ವಿ ಎಂದು ಸಿದ್ದರಾಮಯ್ಯ ಹೇಳಿದರು.
 

Video Top Stories