Hijab Row ಹಿಜಾಬ್ ವಿವಾದ, ಶಿಕ್ಷಣ ಸಚಿವ ನಾಗೇಶ್ ವಿರುದ್ಧ ಸಿದ್ದರಾಮಯ್ಯ ಕೆಂಡಾಮಂಡಲ

ಹಿಜಾಬ್ ವಿವಾದದ ಹಿಂದೆ ಕಾಂಗ್ರೆಸ್, ಎಸ್‌ಡಿಪಿಐ ಹಾಘೂ ಸಿಎಫ್‌ಐ ಇದೆ ಎನ್ನುವ ಸಚಿವ ಬಿಸಿ ನಾಗೇಶ್ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
 

Share this Video
  • FB
  • Linkdin
  • Whatsapp

ಬೆಂಗಳೂರು, (ಫೆ.09): ಹಿಜಾಬ್-ಕೇಸರಿ ಶಾಲು ಕಿಚ್ಚು ಉಡುಪಿಯಿಂದ ಆರಂಭವಾಗಿ ಇದೀಗ ರಾಜ್ಯದಲ್ಲೆಡೆ ಜ್ವಾಲೆಯಾಗಿ ಭುಗಿಲೆದ್ದಿದೆ. ಇದರ ಮಧ್ಯೆ ರಾಜಕೀಯ ನಾಯಕರುಗಳ ವಾಕ್ಸಮರ ಶುರುವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹಿಜಾಬ್ ವಿವಾದ, ಕಠಿಣ ಕ್ರಮಕ್ಕೆ ಮುಂದಾದ ಸರ್ಕಾರ, ಶಿಕ್ಷಣ ಸಚಿವ ಹೇಳಿಕೆ

ಇನ್ನು ಈ ಹಿಜಾಬ್ ವಿವಾದದ ಹಿಂದೆ ಕಾಂಗ್ರೆಸ್, ಎಸ್‌ಡಿಪಿಐ ಹಾಘೂ ಸಿಎಫ್‌ಐ ಇದೆ ಎನ್ನುವ ಸಚಿವ ಬಿಸಿ ನಾಗೇಶ್ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

Related Video