ಈಶ್ವರಪ್ಪ ಬಂಧನ ಯಾಕೆ ಎಂದ ಎಚ್‌ಡಿಕೆ ವಿರುದ್ಧ ಸಿದ್ದರಾಮಯ್ಯ ಕೆಂಡಾಮಂಡಲ
ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಈಶ್ವರಪ್ಪನವರ ಮೇಲೆ ಸಾಫ್ಟ್ ಕಾರ್ನರ್ ತೋರಿದ್ದಾರೆ. ಇನ್ನು ಇದಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಈಶ್ವರಪ್ಪ ಬಂಧನ ಯಾಕೆ ಎಂದ ಎಚ್‌ಡಿಕೆ ವಿರುದ್ಧ ಕಿಡಿಕಾರಿದ್ದಾರೆ.
ಮಂಡ್ಯ, (ಏ.18): ಗುತ್ತಿಗೆದಾರ ಸಂತೋಷ್ ಪಾಟೀಲ್ ಎನ್ನುವರು ಈಶ್ವರಪ್ಪನವರ ಹೆಸರು ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಅಲ್ಲದೇ ಈಶ್ವರಪ್ಪನವರ ಸಚಿವ ಸ್ಥಾನವನ್ನು ಬಲಿಪಡೆದುಕೊಂಡಿದೆ. ಆದ್ರೂ ಕಾಂಗ್ರೆಸ್ ತನ್ನ ಪಟ್ಟು ಬಿಡದೇ ಈಶ್ವರಪ್ಪ ಅವರನ್ನು ಬಂಧಸಲೇಬೇಕು ಎಂದು ಪ್ರತಿಭಟನೆಗಳನ್ನ ಮಾಡುತ್ತಲೇ ಇದೆ.
Hubballi Riot: ಕಿಡಿಗೇಡಿಗಳನ್ನ ಬಿಡ್ಬೇಡಿ, ಅಮಾಯಕರಿಗೆ ತೊಂದ್ರೆ ಕೊಡ್ಬೇಡಿ ಎಂದ ಎಚ್‌ಡಿಕೆ
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಈಶ್ವರಪ್ಪನವರ ಮೇಲೆ ಸಾಫ್ಟ್ ಕಾರ್ನರ್ ತೋರಿದ್ದಾರೆ. ಇನ್ನು ಇದಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಈಶ್ವರಪ್ಪ ಬಂಧನ ಯಾಕೆ ಎಂದ ಎಚ್‌ಡಿಕೆ ವಿರುದ್ಧ ಕಿಡಿಕಾರಿದ್ದಾರೆ.