Asianet Suvarna News Asianet Suvarna News

ನರೇಂದ್ರ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಪದಗ್ರಹಣ ಕಾರ್ಯಕ್ರಮ ಇಂದು (ಆ.31) ನಡೆಯಿತು. ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಭಾಗವಹಿಸಿದ್ರು. ಈ ವೇಳೆ ಭಾಷಣ ಮಾಡಿದ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. 

ಬೆಂಗಳೂರು, (ಆ.31): NSUI ಪದಗ್ರಹಣ ಕಾರ್ಯಕ್ರಮ ಇಂದು (ಆ.31) ನಡೆಯಿತು. ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಭಾಗವಹಿಸಿದ್ರು.

ಪದಾಧಿಕಾರಿಗಳ ಸಭೆಯಲ್ಲಿ ಡಿಕೆ ಶಿವಕುಮಾರ್ ಗರಂ

ಈ ವೇಳೆ ಭಾಷಣ ಮಾಡಿದ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.  ಮೋದಿಗೆ ಸುಳ್ಳು ಹೇಳುವುದೇ ಅಭ್ಯಾಸ ಎಂದು ಕಿಡಿಕಾರಿದರು.