ಸಿದ್ದರಾಮಯ್ಯನವರೇ ನಮ್ಮ ನಾಯಕ ಎಂದ ಮತ್ತೋರ್ವ ಸಚಿವ..!

ಯಾವುದೇ ಪಕ್ಷದಲ್ಲಿ ಇದ್ದರೂ ಸಿದ್ದರಾಮಯ್ಯ ಅವರು ನಮ್ಮ ನಾಯಕರು ಎಂದು ಮೊನ್ನೇ ಅಷ್ಟೇ ಸಚಿವ ಎಸ್‌.ಟಿ. ಸೋಮಶೇಖರ್ ಅಚ್ಚರಿಕೆ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಇದೀಗ ಮತ್ತೋರ್ವ ಸಚಿವ ಸಿದ್ದರಾಮಯ್ಯನವರು ನಮ್ಮ ನಾಯಕ ಎಂದಿದ್ದಾರೆ.

First Published Feb 14, 2021, 4:18 PM IST | Last Updated Feb 14, 2021, 4:18 PM IST

ಬೆಳಗಾವಿ, (ಫೆ.14): ಯಾವುದೇ ಪಕ್ಷದಲ್ಲಿ ಇದ್ದರೂ ಸಿದ್ದರಾಮಯ್ಯ ಅವರು ನಮ್ಮ ನಾಯಕರು ಎಂದು ಮೊನ್ನೇ ಅಷ್ಟೇ ಸಚಿವ ಎಸ್‌.ಟಿ. ಸೋಮಶೇಖರ್ ಅಚ್ಚರಿಕೆ ಹೇಳಿಕೆ ನೀಡಿದ್ದರು.

ಅಚ್ಚರಿ ಹೇಳಿಕೆ: ಸಿದ್ದರಾಮಯ್ಯ ನಮ್ಮ ನಾಯಕರು ಎಂದ ಸಚಿವ

ಇದರ ಬೆನ್ನಲ್ಲೇ ಇದೀಗ ಮತ್ತೋರ್ವ ಸಚಿವ ಸಿದ್ದರಾಮಯ್ಯನವರು ನಮ್ಮ ನಾಯಕ ಎಂದಿದ್ದಾರೆ. ಇದೀಗ ಇದು ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿದೆ. 

Video Top Stories