Asianet Suvarna News Asianet Suvarna News

'ಸಿದ್ರಾಮುಲ್ಲಾ ಖಾನ್' ಸಮರ: ಕೈ Vs ಕೇಸರಿ ಬೀದಿ ಕಾಳಗ

ಸಿ.ಟಿ ರವಿ ಅವರ ಸಿದ್ರಾಮುಲ್ಲಾ ಖಾನ್ ಹೇಳಿಕೆಗೆ ಕಾಂಗ್ರೆಸ್ ಕೆಂಡವಾಗಿದ್ದು, ಪ್ರತಿಭಟನೆ ನಡೆಸುತ್ತಿದೆ. ಇದು ಭಾರೀ ಹೈಡ್ರಾಮಕ್ಕೆ ಕಾರಣವಾಗಿದೆ.
 

ಸಿದ್ದರಾಮಯ್ಯನವರಿಗೆ 'ಸಿದ್ರಾಮುಲ್ಲಾ ಖಾನ್' ಅಂತ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹಣೆಪಟ್ಟಿ ಕಟ್ಟಿದ್ದಾರೆ. ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಸಿ.ಟಿ ರವಿ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರೆ, ಇತ್ತ ಕೇಸರಿ ಕಟ್ಟಾಳುವಿನ ಕೋಟೆಗೆ ಬಿಜೆಪಿ ಕಾರ್ಯಕರ್ತರು ರಕ್ಷಣೆ ನೀಡಿದ್ದಾರೆ. ಬೆಂಕಿಯುದ್ಧಕ್ಕೆ ಕಿಚ್ಚು ಹೊತ್ತಿಸಿದ್ದಾರೆ ಕೇಸರಿ ಕಲಿ. ಇತ್ತ ಕೆಣಕಿದ ಕೇಸರಿ ಕಲಿಗಳಿಗೆ ಸಿದ್ದು ಕೊಟ್ಟು ಗುದ್ದು ಏನು ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಬಿಜೆಪಿ ಸರಿಯಾಗಿ ಕೆಲಸ ಮಾಡಿದ್ದರೆ ಮೋದಿ ಏಕೆ ಇಷ್ಟು ಸುತ್ತಬೇಕು: ಖರ್ಗೆ