Asianet Suvarna News Asianet Suvarna News

ಹೊಟ್ಟೆ ತುಂಬ ಉಂಡವನಿಗೆ ಹಸಿವು ಏನ್ ಗೊತ್ತು? ಎಚ್‌ಡಿಕೆಗೆ ಸಿದ್ದು ಗುದ್ದು!

Oct 17, 2021, 4:28 PM IST

ಹಾವೇರಿ, (ಅ.17) ಹಾನಗಲ್ ಹಾಗೂ ಸಿಂದಗಿ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾದ ನಂತರ ರಾಜಕೀಯ ಚಟುವಟಿಕೆಗಳು ಬಿರುಸಾಗಿವೆ. 

ಸಿದ್ದರಾಮಯ್ಯನವರ ಅನ್ನಭಾಗ್ಯ ಲೇವಡಿ ಮಾಡಿದ ಕುಮಾರಸ್ವಾಮಿ

ಭರ್ಜರಿ ಪ್ರಚಾರದಲ್ಲಿ ನಾಯಕರ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಅದರಲ್ಲೂ ಸಿದ್ದರಾಮಯ್ಯ ಮತ್ತು ಎಚ್‌ಡಿ ಕುಮಾರಸ್ವಾಮಿ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಉಚಿತವಾಗಿ ಅಕ್ಕಿ ಕೊಟ್ಟು ಜನರನ್ನ ಸೋಮಾರಿಗಳನ್ನಾಗಿ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.