Karnataka Politics ಸಿದ್ದರಾಮಯ್ಯ ಕಾಂಗ್ರೆಸ್ ತ್ಯಜಿಸಿದ್ರೂ ಆಶ್ಚರ್ಯವಿಲ್ಲ, ರಾಜ್ಯ ರಾಜಕಾರಣಲ್ಲಿ ಹೊಸ ಬಾಂಬ್

ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯ ಕಳೆದ ಎರಡು ದಿನಗಳಿಂದ ರಿಲ್ಯಾಕ್ಸ್ ಮೂಡಿನಲ್ಲಿದ್ದು, ಕಬಿನಿ ಹಿನ್ನೀರಿನಲ್ಲಿ ಸಫಾರಿ ಮಾಡುತ್ತ ಎಂಜಾಯ್ ಮಾಡುತ್ತಿದ್ದಾರೆ.ಆದ್ರೆ, ಇತ್ತ ಸಚಿವರೊಬ್ಬರು ಸಿದ್ದರಾಮಯ್ಯ ಕಾಂಗ್ರೆಸ್ ತ್ಯಜಿಸಿದ್ರೂ ಆಶ್ಚರ್ಯವಿಲ್ಲ ಎಂದಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು, (ಫೆ.02): ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯ ಕಳೆದ ಎರಡು ದಿನಗಳಿಂದ ರಿಲ್ಯಾಕ್ಸ್ ಮೂಡಿನಲ್ಲಿದ್ದು, ಕಬಿನಿ ಹಿನ್ನೀರಿನಲ್ಲಿ ಸಫಾರಿ ಮಾಡುತ್ತ ಎಂಜಾಯ್ ಮಾಡುತ್ತಿದ್ದಾರೆ.

Karnataka Congress ಫೆ.14ರಂದು ಲವರ್ಸ್ ಡೇ, ಅಂದೇ ರಾಜೀನಾಮೆ ನೀಡ್ತೇನೆ, ಇಬ್ರಾಹಿಂ ಘೋಷಣೆ

ಆದ್ರೆ, ಇತ್ತ ಸಚಿವರೊಬ್ಬರು ಸಿದ್ದರಾಮಯ್ಯ ಕಾಂಗ್ರೆಸ್ ತ್ಯಜಿಸಿದ್ರೂ ಆಶ್ಚರ್ಯವಿಲ್ಲ ಎಂದು ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಹಾಕಿದ್ದಾರೆ.

Related Video