ರಾಜ್ಯಸಭಾ ಎಲೆಕ್ಷನ್: ಜೆಡಿಎಸ್‌ ವಿರುದ್ಧ ಅಲ್ಪಸಂಖ್ಯಾತ ಕಾರ್ಡ್‌ ಪ್ಲೇ ಮಾಡಿದ ಸಿದ್ದರಾಮಯ್ಯ

ಜೆಡಿಎಸ್‌ಗೆ ಟಕ್ಕರ್ ಒಡಲು ಕಾಂಗ್ರೆಸ್‌ಗೆ  ಅಗತ್ಯ ಮತಗಳ ಬಲ ಇಲ್ಲದಿದ್ದರೂ ಎರಡನೇ ಅಭ್ಯರ್ಥಿಯನ್ನಾಗಿ ಮನ್ಸೂರ್‌ ಖಾನ್‌ ಅವರನ್ನು ಕಣಕ್ಕಿಳಿಸಿದೆ. ಇದು ಮಾಜಿ ಸಿಎಂ ಸಿದ್ದರಾಮಯ್ಯನವರ ಗೇಮ್‌ ಪ್ಲಾನ್ ಆಗಿದ್ದು,ಜೆಡಿಎಸ್‌ ವಿರುದ್ಧ ಅಲ್ಪಸಂಖ್ಯಾತ ಕಾರ್ಡ್‌ ಪ್ಲೇ ಮಾಡಿದ್ದಾರೆ.

First Published May 31, 2022, 3:59 PM IST | Last Updated May 31, 2022, 3:59 PM IST

ಬೆಂಗಳೂರು, (ಮೇ.31): ಕರ್ನಾಟಕ ರಾಜ್ಯಸಭೆ ಚುನಾವಣೆಯಲ್ಲಿ 4ನೇ ಸ್ಥಾನಕ್ಕಾಗಿ ಭರ್ಜರಿ ಕದನ ಶುರುವಾಗಿದ್ದು, ಯಾರು ಗೆಲ್ಲುತ್ತಾರೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ. ಬಿಜೆಪಿ ಎರಡು ಸ್ಥಾನ ಮತ್ತು ಕಾಂಗ್ರೆಸ್ ಒಂದು ಸ್ಥಾನವನ್ನು ಅನಾಯಾಸವಾಗಿ ಪಡೆಯಲಿದೆ. ಆದ್ರೆ, ಕಾಂಗ್ರೆಸ್ ಸಂಖ್ಯಾಬಲ ಕೊರತೆ ಇದ್ರೂ ಸಹ ತನ್ನ ಎರಡನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.

JDS ಶಾಸಕರನ್ನು ಸೆಳೆಯಲು ಜಮೀರ್ ಸೀಕ್ರೆಟ್ ಆಪರೇಷನ್; ದಳಪತಿಗಳಿಗೆ ಮತ್ತೆ ಕಾದಿದ್ಯಾ ಶಾಕ್..?