'ಸಿದ್ದರಾಮಯ್ಯನವರಿಗೆ ಮತಿಭ್ರಮಣೆ ಆಗಿದೆ, ಹುಚ್ಚಾಸ್ಪತ್ರೆಗೆ ಸೇರೋದು ಉತ್ತಮ'

ಪ್ರಧಾನಿ ನರೇಂದ್ರ ಮೋದಿ ಅವರನ್ನ ಏಕವಚನದಲ್ಲಿ ಟೀಕಿಸಿದ್ದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಶಾಸಕ ವಾಗ್ದಾಳಿ ನಡೆಸಿದ್ದಾರೆ.
 

First Published Oct 18, 2021, 4:14 PM IST | Last Updated Oct 18, 2021, 4:14 PM IST

ಬೆಂಗಳೂರು, (ಅ.18): ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನ ಏಕವಚನದಲ್ಲಿ ಟೀಕಿಸಿದ್ದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಶಾಸಕ (BJP MLA) ವಾಗ್ದಾಳಿ ನಡೆಸಿದ್ದಾರೆ.

ಸಿಎಂ-ಮಾಜಿ ಸಿಎಂ ಟ್ವೀಟ್ ವಾರ್: ಬೊಮ್ಮಾಯಿಗೆ ಸಿದ್ದು ಗುದ್ದು

 ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತಿಭ್ರಮಣೆ ಆಗಿದೆ. ಸಿದ್ದರಾಮಯ್ಯ (Siddaramaiah) ಹುಚ್ಚಾಸ್ಪತ್ರೆಗೆ ಸೇರೋದು ಉತ್ತಮ ಎಂದು ಬಿಜೆಪಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ್ ಟೀಕಿಸಿದ್ದಾರೆ.  

Video Top Stories