ಮಹಾರಾಷ್ಟ್ರ ಮಾಡೆಲನ್ನು ಕರ್ನಾಟಕ ಕಾಂಗ್ರೆಸ್‌ನಲ್ಲಿ ಜಾರಿಗೆ ತರಲು ಸಿದ್ದು ವಿರೋಧ

ಮಹಾರಾಷ್ಟ್ರ ಕಾಂಗ್ರೆಸ್‌ ಮಾಡೆಲ್‌ನ್ನು ಕರ್ನಾಟಕ ಕಾಂಗ್ರೆಸ್‌ನಲ್ಲೂ ಜಾರಿಗೆ ತರಲು ಹೈಕಮಾಂಡ್ ನಿರ್ಧರಿಸಿದೆ. ಆದ್ರೆ, ಇದಕ್ಕೆ ಕೈ  ಪಾಳಯದಲ್ಲಿ ವಿರೋಧ ವ್ಯಕ್ತವಾಗಿದೆ.

First Published Jan 18, 2020, 4:47 PM IST | Last Updated Jan 18, 2020, 4:56 PM IST

ಬೆಂಗಳೂರು, (ಜ.18): ಮಹಾರಾಷ್ಟ್ರ ಕಾಂಗ್ರೆಸ್‌ ಮಾಡೆಲ್‌ನ್ನು ಕರ್ನಾಟಕ ಕಾಂಗ್ರೆಸ್‌ನಲ್ಲೂ ಜಾರಿಗೆ ತರಲು ಹೈಕಮಾಂಡ್ ನಿರ್ಧರಿಸಿದೆ. ಆದ್ರೆ, ಇದಕ್ಕೆ ಕೈ  ಪಾಳಯದಲ್ಲಿ ವಿರೋಧ ವ್ಯಕ್ತವಾಗಿದೆ.

ಕೆಪಿಸಿಸಿ ಅಧ್ಯಕ್ಷ ಹುದ್ದೆ: ಡಿಕೆಶಿ ಸುತ್ತ 4 ಗೋಡೆ ಕಟ್ಟಿದ ಸಿದ್ದರಾಮಯ್ಯ

ಶಾಸಕಾಂಗದ ಪಕ್ಷದ ನಾಯಕ (ಸಿಎಲ್‌ಪಿ) ಹಾಗೂ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪ್ರತ್ಯೇಕಿಸಿ ಹಂಚಿಕೆ ಮಾಡಲು ಹೈಕಾಂಡ್‌ ಚಿಂತನೆ ನಡೆಸಿದೆ. ಆದ್ರೆ, ಇದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ವಿರೋಶ ವ್ಯಕ್ತಪಡಿಸಿದ್ದಾರೆ. ಹಾಗಾದ್ರೆ, ಈ ಬಗ್ಗೆ ಸಿದ್ದರಾಮಯ್ಯನವರು ಏನು ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾದ್ರೆ ಕರ್ನಾಟಕ ಕಾಂಗ್ರೆಸ್‌ಗೆ ಆಗುವ 8 ಲಾಭ-ನಷ್ಟಗಳು..!