ಸರ್ಕಾರ ಕಟ್ಟಿಹಾಕಲು ಸಿದ್ದರಾಮಯ್ಯ ಮತ್ತೊಂದು ಅಸ್ತ್ರ, ಹಳೇ ಆರೋಪಕ್ಕೆ ಮರುಜೀವ!

ಮೊಟ್ಟೆ ಎಸೆತ ಪ್ರಕರಣದ ಬಳಿಕ ಸಿಡಿದೆದ್ದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿ ಸರ್ಕಾರದ ವಿರುದ್ಧ ಮತ್ತೊಂದು ಅಸ್ತ್ರ ಪ್ರಯೋಗಕ್ಕೆ ಮುಂದಾಗಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಆಗಸ್ಟ್.22): ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರುವಾಗುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ. ಮೊಟ್ಟೆ ಎಸೆತ ಪ್ರಕರಣದ ಬಳಿಕ ಸಿಡಿದೆದ್ದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿ ಸರ್ಕಾರದ ವಿರುದ್ಧ ಮತ್ತೊಂದು ಅಸ್ತ್ರ ಪ್ರಯೋಗಕ್ಕೆ ಮುಂದಾಗಿದ್ದಾರೆ.

ಮಾಂಸ ತಿಂದು ದೇಗುಲಕ್ಕೆ ಸಿದ್ದು ಭೇಟಿ ಬಗ್ಗೆ ವಿವಾದ

ಸರ್ಕಾರವನ್ನು ಕಟ್ಟಿಹಾಲ ಏನೆಲ್ಲಾ ಅಂಶಗಳಿವೆ ಎನ್ನುವುದು ಜಾಲಾಡುತ್ತಿದ್ದಾರೆ. ತಣ್ಣಗಾಗಿದ್ದ 40 ಪರ್ಸೆಂಟ್ ಗದ್ದಲವನ್ನು ಮತ್ತೆ ಕೈಗೆತ್ತಿಕೊಳ್ಳಲು ಸಿದ್ದರಾಮಯ್ಯ ಮುಂದಾಗಿದ್ದಾರೆ. 

Related Video