ವಿಧಾನಸೌಧದಲ್ಲಿ ಬಿಜೆಪಿ ಶಾಸಕ-ಸಚಿವರ ಗಲಾಟೆ: ಬುದ್ಧಿವಾದ ಹೇಳಿದ ಸಿದ್ದರಾಮಯ್ಯ

ವಿಧಾನಸಭೆ ಸೆಂಟ್ರಲ್ ಹಾಲ್ ಲಾಂಜ್ ನಲ್ಲಿ ಕಡೂರು ಬಿಜೆಪಿ ಶಾಸಕ ಬೆಳ್ಳಿ ಪ್ರಕಾಶ್ ಮತ್ತು ಸಚಿವ ನಾರಾಯಣಗೌಡ ನಡುವೆ ಗಲಾಟೆಯಾಗಿದ್ದು, ಅದು ಕೈ-ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಇನ್ನು ಈ ಜಗಳ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ.

First Published Sep 21, 2020, 6:20 PM IST | Last Updated Sep 21, 2020, 6:20 PM IST

ಬೆಂಗಳೂರು, (ಸೆ.21): ಇಂದು (ಸೋಮವಾರ) ಮಧ್ಯಾಹ್ನ ವಿಧಾನಸಭೆ ಸೆಂಟ್ರಲ್ ಹಾಲ್ ಲಾಂಜ್ ನಲ್ಲಿ ಕಡೂರು ಬಿಜೆಪಿ ಶಾಸಕ ಬೆಳ್ಳಿ ಪ್ರಕಾಶ್ ಮತ್ತು ಸಚಿವ ನಾರಾಯಣಗೌಡ ನಡುವೆ ಗಲಾಟೆಯಾಗಿದ್ದು, ಅದು ಕೈ-ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. 

ವಿಧಾನಸಭೆಯಲ್ಲಿ ಹೊಡೆದಾಟಕ್ಕೆ ಮುಂದಾದ ಶಾಸಕ-ಸಚಿವ: ಅಸಲಿ ಕಾರಣ ಇಲ್ಲಿದೆ

ಬಳಿಕ ಇನ್ನುಳಿದ ಶಾಸಕರು, ಸಚಿವರು ಸಮಾಧಾನಪಡಿಸಿ ಕಳುಹಿಸಿದರು.  ಇನ್ನು ಈ ಜಗಳ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ.