ಮಧ್ಯಾಹ್ನ ನಾನ್‌ವೆಜ್‌ ತಿಂದು ಸಂಜೆ ದೇವಸ್ಥಾನಕ್ಕೆ ಹೋದ್ರೆ ತಪ್ಪೇನು?

ಮೊಟ್ಟೆ ಗಲಾಟೆ ಮಧ್ಯೆ ಸಿದ್ದರಾಮಯ್ಯನವರ ವಿರುದ್ಧ ಮಾಂಸದೂಟ ಮಾಡಿ ದೇಗುಲ ಹೋಗಿರುವ ಬಗ್ಗೆ ಗಂಭೀರ ಆರೋಪ ಮಾಡಿದ್ದು ರಾಜ್ಯ ರಾಜಕಾರಣದಲ್ಲಿ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಇನ್ನು ಈ ಬಗ್ಗೆ ಸ್ವತಃ ಸಿದ್ದರಾಮಯ್ಯ ಹೇಳಿದ್ದಿಷ್ಟು....

Share this Video
  • FB
  • Linkdin
  • Whatsapp

ಚಿಕ್ಕಬಳ್ಳಾಪುರ, (ಆಗಸ್ಟ್. 21): ಮಾಜಿ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಮತ್ತೆ ಮಾಂಸದೂಟದ ಆರೋಪ ಕೇಳಿಬಂದಿದೆ. ಸಿದ್ದರಾಮಯ್ಯ ಮಾಂಸ ತಿಂದು ದೇಗುಲಕ್ಕೆ ಹೋಗಿದ್ದಾರೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದ್ದಾರೆ.

ಆತ ಕಾಂಗ್ರೆಸ್‌ ಕಾರ್ಯಕರ್ತನಾದ್ರೆ ಏಕೆ ಜೈಲಿಂದ ಬಿಡಿಸಿದ್ರಿ? ಯಾಕೆ ಆಸಕ್ತಿ? ಬಿಜೆಪಿಗೆ ತಿವಿದ ಮಹಾದೇವಪ್ಪ

ಮೊಟ್ಟೆ ಗಲಾಟೆ ಮಧ್ಯೆ ಸಿದ್ದರಾಮಯ್ಯನವರ ವಿರುದ್ಧ ಮಾಂಸದೂಟ ಮಾಡಿ ದೇಗುಲ ಹೋಗಿರುವ ಬಗ್ಗೆ ಗಂಭೀರ ಆರೋಪ ಮಾಡಿದ್ದು ರಾಜ್ಯ ರಾಜಕಾರಣದಲ್ಲಿ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಇನ್ನು ಈ ಬಗ್ಗೆ ಸ್ವತಃ ಸಿದ್ದರಾಮಯ್ಯ ಹೇಳಿದ್ದಿಷ್ಟು....

Related Video