'ಜಯಚಂದ್ರರನ್ನು ಮುದಿ ಎತ್ತು ಅನ್ನೋದಾದರೆ ಮೋದಿ, ಬಿಎಸ್‌ವೈ, ದೇವೇಗೌಡ್ರು ಎಳಸು ಎತ್ತುಗಳೇ'?

ಉಪಚುನಾವಣೆ ಹಿನ್ನಲೆಯಲ್ಲಿ ರಾಜಕೀಯ ನಾಯಕರ ಮಾತಿನ ಸಮರ ಜೋರಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ ಮುದಿ ಎತ್ತು ಎಂದು ಲೇವಡಿ ಮಾಡಿದ್ದ ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಅ. 28): ಉಪಚುನಾವಣೆ ಹಿನ್ನಲೆಯಲ್ಲಿ ರಾಜಕೀಯ ನಾಯಕರ ಮಾತಿನ ಸಮರ ಜೋರಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ ಮುದಿ ಎತ್ತು ಎಂದು ಲೇವಡಿ ಮಾಡಿದ್ದ ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. 

'ಮುಂದೊಂದು ದಿನ ಸಿದ್ದರಾಮಯ್ಯ ರಾಜಕಾರಣದಲ್ಲಿ ಅಟಕ್ಕುಂಟು ಲೆಕ್ಕಕ್ಕಿಲ್ಲ ಆಗ್ತಾರೆ'

'ಶಿರಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ ಬಿ ಜಯಚಂದ್ರ ಅವರನ್ನು ಸೋಲಿಸಿ ಪಕ್ಷಕ್ಕೆ ಸೇರಿಸಬೇಕು ಎಂದು' ಬಿಜೆಪಿ ಮುಖಂಡ ಬಿಜೆಪಿ ಪುಟ್ಟಸ್ವಾಮಿ ಹೇಳಿಕೆ ನೀಡಿದ್ದರು. ಇದಕ್ಕೆ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. 

'ಪುಟ್ಟಸ್ವಾಮಿ ಮುದಿ ಎತ್ತಾದರೆ ಯಡಿಯೂರಪ್ಪ, ಜೆಡಿಎಸ್ ವರಿಷ್ಠ ದೇವೇಗೌಡ್ರು, ಪ್ರಧಾನಿ ಮೋದಿ ಎಳಸು ಎತ್ತುಗಳೇ? ಎಂದು ಲೇವಡಿ ಮಾಡಿದ್ದಾರೆ. ಶಿರಾದಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ. ಇಲ್ಲಿ ಬಿಜೆಪಿ ಅಲೆ ಇಲ್ಲ' ಎಂದು ಹೇಳಿದ್ದಾರೆ. 

Related Video