
DV Sadananda Gowda: ಸ್ವಯಂ ಕೃತ ಅಪರಾಧದಿಂದ ಸಿದ್ದರಾಮಯ್ಯ ಕೆಳಗೆ ಇಳಿಯುತ್ತಾರೆ
ಮೈಸೂರಿನಲ್ಲಿ ಮಾಜಿ ಸಿಎಂ ಸದಾನಂದಗೌಡ ಹೇಳಿಕೆ. ಮೆಟ್ರೋ ದರ ಏರಿಕೆ ವಿಚಾರ.ರಾಜ್ಯ ಸರಕಾರದ ವಿಶೇಷ ಒತ್ತಡ ಹಾಕುವುದು ಪ್ರಥಮ ಜವಾಬ್ದಾರಿ. ಕೇಂದ್ರದ ಮೇಲೆ ಬೊಟ್ಟು ಮಾಡುವುದು ಬಿಡಿ. ಮೆಟ್ರೋ ದರ ಕಡಮೆ ಆಗಬೇಕು. ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು. ರಾಜ್ಯ ಸರಕಾರ ಮೊದಲು ಒತ್ತಡ ಹಾಕಬೇಕು. ರಾಜ್ಯ ಸರಕಾರ ಕರೆದರೆ ಕೇಂದ್ರ ಬಳಿ ನಾವು ಜೊತೆಯಾಗಿ ಹೋಗುತ್ತೇವೆ. ಯಾವಾಗ ಯಾವಾಗ ಕಾಂಗ್ರೆಸ್ ಸರಕಾರ ಬರುತ್ತೋ ಆಗ ಒಂದು ಕೋಮಿನ ಜನ ಕಾನೂನನ್ನು ಕೈಗೆತ್ತಿ ಕೊಳ್ಳುತ್ತಾರೆ. ಪರಮೇಶ್ವರ್ ಗೆ ಕಾನೂನು ಸುವ್ಯವಸ್ಥೆ ನಿಭಾಯಿಸಲು ಬರುತ್ತಿಲ್ಲ.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared