ಸಿದ್ದರಾಮೋತ್ಸವ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ, ಚುನಾವಣೆ ಗೆಲ್ಲುವ ಸ್ಟ್ರಾಟಜಿನಾ.?

ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರ 75ನೇ ಹುಟ್ಟುಹಬ್ಬ ಆ.3ರಂದು ಅದ್ಧೂರಿಯಾಗಿ ದಾವಣಗೆರೆಯಲ್ಲಿ ನಡೆಯಲಿದೆ. ಈ ಸಿದ್ದರಾಮೋತ್ಸವ ಬಗ್ಗೆ ರಾಜಕೀಯ ವಲಯದಲ್ಲಿ ದೊಡ್ಡ ಮಟ್ಟದಲ್ಲಿ ಟೀಕೆ ಕೇಳಿ ಬಂದಿದೆ. 

Share this Video
  • FB
  • Linkdin
  • Whatsapp

ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರ 75ನೇ ಹುಟ್ಟುಹಬ್ಬ ಆ.3ರಂದು ಅದ್ಧೂರಿಯಾಗಿ ದಾವಣಗೆರೆಯಲ್ಲಿ ನಡೆಯಲಿದೆ. ಈ ಸಿದ್ದರಾಮೋತ್ಸವ ಬಗ್ಗೆ ರಾಜಕೀಯ ವಲಯದಲ್ಲಿ ದೊಡ್ಡ ಮಟ್ಟದಲ್ಲಿ ಟೀಕೆ ಕೇಳಿ ಬಂದಿದೆ. ಸ್ವಪಕ್ಷ ಕಾಂಗ್ರೆಸ್‌ನಲ್ಲೇ ಅಪಸ್ವರ ಕೇಳಿ ಬಂದಿದೆ. ಇದು ನನ್ನ ಶಕ್ತಿ ಪ್ರದರ್ಶನವಲ್ಲ, ಕಾರ್ಯಕರ್ತರೆಲ್ಲಾ ಸೇರಿ ನನ್ನ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ ಅಷ್ಟೇ ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಸಿದ್ದರಾಮಯ್ಯನವರು ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ವಿಶೇಷ ಸಂದರ್ಶನ ನೀಡಿದ್ದಾರೆ. ತಮ್ಮ ರಾಜಕೀಯ ಜೀವನ, ಸಿದ್ದರಾಮೋತ್ಸವ, ಪ್ರಸಕ್ತ ರಾಜಕೀಯದ ಬಗ್ಗೆ ಮಾತನಾಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೆಲೆ ಏರಿಕೆ ನಡುವೆಯೂ ಮೋದಿ ಮೇಲೆ ಜನರ ಒಲವು, ಇಂದೇ ಚುನಾವಣೆ ಆದರೂ ಮೋದಿಯೇ ಗೆಲ್ಲೋದು!

Related Video