ಮಂಗಳೂರು ಗಲಭೆ: ಸಿದ್ದರಾಮಯ್ಯ & ಟೀಂಗೂ ಮುಟ್ಟಿತು ಬಿಸಿ!

  • ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರವಾಗಿ ಮಂಗಳೂರಿನಲ್ಲಿ ಹಿಂಸಾಚಾರ ಹಿನ್ನೆಲೆ
  • ಪೊಲೀಸರ ಕ್ರಮವನ್ನು ಪ್ರಶ್ನಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ
  • ಪೌರತ್ವ ಕಾಯ್ದೆ ಮತ್ತು ತದನಂತರದ ಬೆಳವಣಿಗೆ ಬಗ್ಗೆ ಸಿದ್ದರಾಮಯ್ಯ ನಿಲುವಿಗೆ ಆಕ್ಷೇಪ
First Published Dec 25, 2019, 12:44 PM IST | Last Updated Dec 25, 2019, 5:26 PM IST

ಬೆಂಗಳೂರು (ಡಿ.25): ಪೌರತ್ವ ತಿದ್ದುಪಡಿ ಕಾಯ್ದೆ (CAA) ವಿಚಾರವಾಗಿ ಮಂಗಳೂರಿನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯಗೂ ಬಿಸಿ ಮುಟ್ಟಿದೆ.

ಕಾಯ್ದೆ ಮತ್ತು ಗಲಾಟೆ ವಿಚಾರದಲ್ಲಿ ಸಿದ್ದರಾಮಯ್ಯ ಮತ್ತು ಟೀಂ ತೆಗೆದುಕೊಮಡಿರುವ ನಿಲುವಿಗೆ ಈಗ ಪಕ್ಷದಲ್ಲೇ ಅಪಸ್ವರ ಕೇಳಿಬಂದಿದೆಯಂತೆ. ಇಲ್ಲಿದ ಹೆಚ್ಚಿನ ವಿವರ...

ಕೇಂದ್ರದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಕಳೆದ ಡಿ.19ರಂದು ಮಂಗಳೂರಿನಲ್ಲಿ ನಡೆದ ಪ್ರತಿಭಟನೆ, ಹಿಂಸಾಚಾರಕ್ಕೆ ತಿರುಗಿದ್ದು, ಇಬ್ಬರು ಪೊಲೀಸರ ಗುಂಡಿಗೆ ಬಲಿಯಾಗಿದ್ದರು.

ಡಿಸೆಂಬರ್ 25ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ