ಮೀಸಲಾತಿ ವಿಸ್ತರಣೆ ಅಗತ್ಯ! ಯತೀಂದ್ರ ಸಿದ್ದರಾಮಯ್ಯ ಹೇಳಿಕೆ

Share this Video
  • FB
  • Linkdin
  • Whatsapp

ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಯತೀಂದ್ರ ಸಿದ್ದರಾಮಯ್ಯ ಭಾಗವಹಿಸಿ, ಹಿಂದುಳಿದ ಸಮುದಾಯಗಳಿಗೆ ಮೀಸಲಾತಿ ವಿಸ್ತರಣೆ ಅಗತ್ಯ ಎಂದು ಅಭಿಪ್ರಾಯಪಟ್ಟರು. ನ್ಯಾಯಾಂಗ, ಮಾಧ್ಯಮ, ಆಡಳಿತ ಹುದ್ದೆಗಳಲ್ಲಿ ಶೋಷಿತ ವರ್ಗದ ಪ್ರತಿನಿಧಿಗಳು ಕಡಿಮೆಯಿದ್ದಾರೆ ಎಂದ ಅವರು, ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿದರು.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

Related Video