Asianet Suvarna News Asianet Suvarna News

ಹೈಕೋರ್ಟ್‌ ತೀರ್ಪು ಗೌರವಿಸಬೇಕು: ಎಸಿಬಿ ರಚನೆ ರದ್ಧತಿ ಬಗ್ಗೆ ಸಿದ್ದರಾಮಯ್ಯ ಮಾತು

.ಎಸಿಬಿ ರಚನೆಯನ್ನೇ ರದ್ದು ಮಾಡಿ ಕರ್ನಾಟಕ ಹೈಕೋರ್ಟ್ ಆದಶಿಸಿದ್ದು, ಎಲ್ಲ ಪ್ರಕರಣಗಳನ್ನೂ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡುವಂತೆ ಮಹತ್ವದ ಆದೇಶ ಹೊರಡಿಸಿದೆ. 

Aug 11, 2022, 6:47 PM IST

ಚಿಕ್ಕಬಳ್ಳಾಪುರ, (ಆಗಸ್ಟ್.12): .ಎಸಿಬಿ ರಚನೆಯನ್ನೇ ರದ್ದು ಮಾಡಿ ಕರ್ನಾಟಕ ಹೈಕೋರ್ಟ್ ಆದಶಿಸಿದ್ದು, ಎಲ್ಲ ಪ್ರಕರಣಗಳನ್ನೂ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡುವಂತೆ ಮಹತ್ವದ ಆದೇಶ ಹೊರಡಿಸಿದೆ. 

ಸಿದ್ದರಾಮಯ್ಯ ಸರ್ಕಾರ ರಚಿಸಿದ್ದ ಎಸಿಬಿಯನ್ನು ರದ್ದುಪಡಿಸಿದ ಕರ್ನಾಟಕ ಹೈಕೋರ್ಟ್

ಲೋಕಾಯುಕ್ತ ಪೊಲೀಸ್ ಠಾಣೆಗಳನ್ನು ಮರು ಸ್ಥಾಪಿಸಿ ಲೋಕಾಯುಕ್ತ ಪೊಲೀಸರಿಗೆ ಮತ್ತೆ ಅಧಿಕಾರ ನೀಡುವಂತೆ ಸೂಚಿಸಿದೆ. ಈ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಚಿಕ್ಕಬಳ್ಳಾಪುರದಲ್ಲಿ ಕೊಟ್ಟ ಮೊದಲ ಪ್ರತಿಕ್ರಿಯೆ ಹೀಗೆ