ಮೈಸೂರು ಮೇಯರ್ ಎಲೆಕ್ಷನ್: ರಾಜ್ಯ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನ

ಮೈಸೂರು ಮೇಯರ್ ಹಾಗೂ ಉಪಮೇಯರ್ ಚುನಾವಣೆ ಮುಗಿದಿದ್ದು, ಮೇಯರ್ ಆಗಿ ಪಟ್ಟ ಜೆಡಿಎಸ್ ಪಾಲಾದ್ರೆ, ಉಪ ಮೇಯರ್ ಕಾಂಗ್ರೆಸ್‌ಗೆ ಒಲಿದೆ. ಆದ್ರೆ, ಇತ್ತ ರಾಜ್ಯ ಕಾಂಗ್ರೆಸ್‌ನಲ್ಲಿ ಅಸಮಾಧಾನ ಭುಗಿಲೆದ್ದಿದೆ.

Share this Video
  • FB
  • Linkdin
  • Whatsapp

ಬೆಂಗಳೂರು.ಮೈಸೂರು, (ಫೆ.26): ಮೈಸೂರು ಮೇಯರ್ ಹಾಗೂ ಉಪಮೇಯರ್ ಚುನಾವಣೆ ಮುಗಿದಿದ್ದು, ಮೇಯರ್ ಆಗಿ ಪಟ್ಟ ಜೆಡಿಎಸ್ ಪಾಲಾದ್ರೆ, ಉಪ ಮೇಯರ್ ಕಾಂಗ್ರೆಸ್‌ಗೆ ಒಲಿದೆ.

ಟಗರು ಕೋಟೆಯಲ್ಲಿ ಪೊಗರು ತೋರಿಸಿದ ಕುಮಾರಸ್ವಾಮಿ

ಆದ್ರೆ, ಇತ್ತ ರಾಜ್ಯ ಕಾಂಗ್ರೆಸ್‌ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ಡಿಕೆ ಶಿವಕುಮಾರ್ ಅವರ ನಿರ್ಧಾರಕ್ಕೆ ಸಿದ್ದರಾಮಯ್ಯನವರ ಬಣ ಸಿಡಿಮಿಡಿಗೊಂಡಿದೆ.

Related Video