ದೇವೇಗೌಡ್ರನ್ನ ಭೇಟಿ ಮಾಡಿದ KPCC ಅಧ್ಯಕ್ಷ ಆಕಾಂಕ್ಷಿ ನಡೆಗೆ ಕಾಂಗ್ರೆಸ್ ಆಕ್ರೋಶ
ಬೈ ಎಲೆಕ್ಷನ್‌ನಲ್ಲಿ ಹೀನಾಯ ಸೋಲುಕಂಡಿರುವ ಕಾಂಗ್ರೆಸ್‌ನಲ್ಲಿ ಗುಂಪುಗಾರಿಕೆ ಶುರುವಾಗಿದೆ. ಮೂಲ ಕಾಂಗ್ರೆಸ್ಸಿಗರು ಮತ್ತು ವಲಸಿಗ ಕಾಂಗ್ರೆಸ್ಸಿಗರ ಅಂತೆಲ್ಲ ಬಣಗಳಾಗಿವೆ. ಅದರಲ್ಲೂ ಸಿದ್ದರಾಮಯ್ಯ ಮೇಲೆ ಮೂಲ ಕಾಂಗ್ರೆಸ್ ನಾಯಕರು ಸಿಡಿದೆದ್ದು ನಿಂತಿದ್ದಾರೆ. ಇದರ ಮಧ್ಯೆ ಕಾಂಗ್ರೆಸ್ ಹಿರಿಯ ನಾಯಕ ಕೆ.ಎಚ್. ಮುನಿಯಪ್ಪ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದು, ಭಾರೀ ಕುತೂಹಲ ಮೂಡಿಸಿದೆ.
ಬೆಂಗಳೂರು, (ಡಿ.12): ಬೈ ಎಲೆಕ್ಷನ್‌ನಲ್ಲಿ ಹೀನಾಯ ಸೋಲುಕಂಡಿರುವ ಕಾಂಗ್ರೆಸ್‌ನಲ್ಲಿ ಗುಂಪುಗಾರಿಕೆ ಶುರುವಾಗಿದೆ. ಮೂಲ ಕಾಂಗ್ರೆಸ್ಸಿಗರು ಮತ್ತು ವಲಸಿಗ ಕಾಂಗ್ರೆಸ್ಸಿಗರ ಅಂತೆಲ್ಲ ಬಣಗಳಾಗಿವೆ. ಅದರಲ್ಲೂ ಸಿದ್ದರಾಮಯ್ಯ ಮೇಲೆ ಮೂಲ ಕಾಂಗ್ರೆಸ್ ನಾಯಕರು ಸಿಡಿದೆದ್ದು ನಿಂತಿದ್ದಾರೆ.
KPCC ಕುರ್ಚಿ ಮೇಲೆ ಕಾಂಗ್ರೆಸ್ ಹಿರಿಯ ನಾಯಕನಿಂದ ಬಿತ್ತು ಮೊದಲ ಟವೆಲ್
ಇದರ ಮಧ್ಯೆ ಕಾಂಗ್ರೆಸ್ ಹಿರಿಯ ನಾಯಕ ಕೆ.ಎಚ್. ಮುನಿಯಪ್ಪ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದು, ಭಾರೀ ಕುತೂಹಲ ಮೂಡಿಸಿದೆ. ಕೆಲ ನಾಯಕರ ಕಣ್ಣುಕೆಂಪಾಗಿಸಿದೆ. ಅದರಲ್ಲೂ ಸಿದ್ದರಾಮಯ್ಯನವರ ಟೀಂ ಮುನಿಯಪ್ಪ ನಡೆಗೆ ಆಕ್ರೋಶಗೊಂಡಿದೆ. ಯಾಕೆ ಆಕ್ರೋಶ..? ವಿಡಿಯೋನಲ್ಲಿ ನೋಡಿ....