1250 ಕೋಟಿ ಆರ್ಥಿಕ ಪ್ಯಾಕೇಜ್ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು ಹೀಗೆ!
ಆರ್ಥಿಕ ಪ್ಯಾಕೇಜ್ನಲ್ಲಿ ಬೆಳೆಗಾರರು, ಚಾಲಕರು, ಕಾರ್ಮಿಕರು, ಕಲಾವಿದರು ಸೇರಿದಂತೆ ಹಲವು ವರ್ಗಗಳಿಗೆ ಆರ್ಥಿಕ ನೆರವು ನೀಡಲು ಘೋಷಿಸಲಾಗಿದೆ. ಇದಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಇದು ಅವೈಜ್ಞಾನಿಕ ಪ್ಯಾಕೇಜ್ ಎಂದಿದ್ದಾರೆ.
ಬೆಂಗಳೂರು, (ಮೇ.19): ರಾಜ್ಯದಲ್ಲಿ ಲಾಕ್ಡೌನ್ ಜಾರಿಯಲ್ಲಿರುವ ಹಿನ್ನೆಲೆ ಶ್ರಮಿಕ ವರ್ಗ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಈ ಹಿನ್ನೆಲೆ ಇಂದು ರಾಜ್ಯ ಸರ್ಕಾರ ಇಂದು ಶ್ರಮಿಕ ವರ್ಗಕ್ಕೆ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದೆ.
Add Asianetnews Kannada as a Preferred Source

ಕೊರೋನಾ ಸಂಕಷ್ಟ, 1,250 ಕೋಟಿ ಮೊತ್ತದ ಪ್ಯಾಕೇಜ್ ಘೋಷಣೆ: ಯಾರಿಗೆಷ್ಟು ಪರಿಹಾರ?