
Farmer Laws: 'ದೇಶದ ಮಣ್ಣಿನ ಮಕ್ಕಳ ಅಭೂತಪೂರ್ವ ಹೋರಾಟಕ್ಕೆ ಸಿಕ್ಕ ಜಯ'
ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಶುಕ್ರವಾರ) ಬೆಳಗ್ಗೆ ದಿಢೀರನೆ ವಿವಾದಿತ ಮೂರು ಕೃಷಿ ಮಸೂದೆಗಳನ್ನು ವಾಪಸ್ ತೆಗೆದುಕೊಳ್ಳುವ ನಿರ್ಧಾರ ಪ್ರಕಟಿಸಿದ್ದಾರೆ. ಇನ್ನು ಇದಕ್ಕೆ ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರು, (ನ.19): ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಶುಕ್ರವಾರ) ಬೆಳಗ್ಗೆ ದಿಢೀರನೆ ವಿವಾದಿತ ಮೂರು ಕೃಷಿ ಮಸೂದೆಗಳನ್ನು ವಾಪಸ್ ತೆಗೆದುಕೊಳ್ಳುವ ನಿರ್ಧಾರ ಪ್ರಕಟಿಸಿದ್ದಾರೆ. ಬಿಜೆಪಿ ನಾಯಕರು ಮತ್ತು ಆಡಳಿತಾರೂಢ ಬಿಜೆಪಿ ಸರ್ಕಾರದ ಮಂತ್ರಿಗಳು ಪ್ರಧಾನಿ ಮೋದಿಯ ಈ ನಿರ್ಧಾರವನ್ನು ಸ್ವಾಗತಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
PM Address to Nation: ಕೃಷಿ ಕಾಯ್ದೆ ಹಿಂಪಡೆಯುವುದಾಗಿ ಘೋಷಿಸಿದ ಪ್ರಧಾನಿ ಮೋದಿ
ಇನ್ನು ಇದಕ್ಕೆ ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು,, ದೇಶದ ಮಣ್ಣಿನ ಮಕ್ಕಳ ಅಭೂತಪೂರ್ವ ಹೋರಾಟಕ್ಕೆ ಸಿಕ್ಕ ಗೆಲುವು ಎಂದು ವ್ಯಾಖ್ಯಾನ ಮಾಡಿದ್ದಾರೆ.