Asianet Suvarna News Asianet Suvarna News

ಬಾದಾಮಿಗೆ ಸಿದ್ದರಾಮಯ್ಯ ಗುಡ್‌ಬೈ? ಮುಂದಿನ ಸ್ಪರ್ಧೆಗೆ ಈ ಕ್ಷೇತ್ರದ ಮೇಲೆ ಕಣ್ಣು!

ಮಾಜಿ ಸಿಎಂ ಸಿದ್ದರಾಮಯ್ಯ 2023 ರ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಕ್ಷೇತ್ರ ಬದಲಾವಣೆಗೆ ಮುಂದಾಗಿದ್ದು ಹಾಲಿ ಕ್ಷೇತ್ರ ಬಾದಾಮಿ ಕ್ಷೇತ್ರಕ್ಕೆ ಗುಡ್‌ಬೈ ಹೇಳಲಿದ್ದಾರೆ.

First Published Dec 18, 2020, 12:40 PM IST | Last Updated Dec 18, 2020, 1:22 PM IST

ಬೆಂಗಳೂರು (ಡಿ. 18): ಮಾಜಿ ಸಿಎಂ ಸಿದ್ದರಾಮಯ್ಯ 2023 ರ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಕ್ಷೇತ್ರ ಬದಲಾವಣೆಗೆ ಮುಂದಾಗಿದ್ದು ಹಾಲಿ ಕ್ಷೇತ್ರ ಬಾದಾಮಿ ಕ್ಷೇತ್ರಕ್ಕೆ ಗುಡ್‌ಬೈ ಹೇಳಲಿದ್ದಾರೆ.

ಈ ಬಗ್ಗೆ ಆಪ್ತ ಜಮೀರ್ ಅಹ್ಮದ್ ಜೊತೆ ಒಂದು ಸುತ್ತಿನ ಚರ್ಚೆ ಕೂಡಾ ನಡೆಸಿದ್ದಾರೆ. ಸಿದ್ದು ಕ್ಷೇತ್ರ ಬದಲಾವಣೆಗೆ  ಪಕ್ಷದಲ್ಲಿಯೇ ಸಹಮತ ಮೂಡಿಲ್ಲ. ಪರಿಸ್ಥಿತಿ ನೋಡಿ ಮುಂದಿನ ನಿರ್ಧಾರ ಎಂದು ಕೈ ನಾಯಕರು ಹೇಳಿದ್ದಾರೆ. ಹಾಗಾದರೆ ಸಿದ್ದರಾಮಯ್ಯ ಎಲ್ಲಿಂದ ಸ್ಪರ್ಧಿಸಲಿದ್ದಾರೆ? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್..!  

ಸ್ಯಾಂಡಲ್‌ವುಡ್ ನಶೆ ನಂಟು; ಸಿಸಿಬಿ ಫುಲ್ ಸೈಲೆಂಟ್; ಆದಿತ್ಯ ಆಳ್ವ ತನಿಖೆ ಎಲ್ಲಿಗೆ ಬಂತು?

Video Top Stories