'HDK ಸಿಎಂ ಆಗಿದ್ರೆ ಸಿದ್ದರಾಮಯ್ಯ ಬಾಡಿಗೆ ಮನೆಯಲ್ಲೇ ಇರಬೇಕಿತ್ತು'

ಎಚ್‌ಡಿ ಕುಮಾರಸ್ವಾಮಿ ಸಿಎಂ ಆಗಿದ್ರೆ ಸಿದ್ದರಾಮಯ್ಯ ಬಾಡಿಗೆ ಮನೆಯಲ್ಲೇ ಇರಬೇಕಿತ್ತು ಎಂದು ಸಚಿವರೊಬ್ಬರು ಹೇಳಿದ್ದಾರೆ.

Share this Video
  • FB
  • Linkdin
  • Whatsapp

ಹಾವೇರಿ, (ನ.02): ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕ ಮಾತಿನನ ಸಮರ ಮುಂದುವರೆದಿದೆ. ಅದರಲ್ಲೂ ಸಿದ್ದರಾಮಯ್ಯ ಅವರ ನಾಯಿ ಪದ ಬಳಿಕೆಗೆ ಬಿಜೆಪಿ ನಾಯಕರು ಸಿಡಿದೆದ್ದಿದ್ದು, ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

'ಮಂಗನ ಕೈಗೆ ಮಾಣಿಕ್ಯ ಕೊಟ್ಟರೆ ಏನಾಗುತ್ತೆ ಎಂಬುದಕ್ಕೆ ಕಟೀಲ್ ಸಾಕ್ಷಿ' 

ಎಚ್‌ಡಿ ಕುಮಾರಸ್ವಾಮಿ ಸಿಎಂ ಆಗಿದ್ರೆ ಸಿದ್ದರಾಮಯ್ಯ ಬಾಡಿಗೆ ಮನೆಯಲ್ಲೇ ಇರಬೇಕಿತ್ತು ಎಂದು ಸಚಿವರೊಬ್ಬರು ಹೇಳಿದ್ದಾರೆ.

Related Video