ಅಂದು ಸಿದ್ದು ಆಡಿದ ಮಾತಿಗೆ ಈಗ ಸೇಡು ತೀರಿಸಿಕೊಂಡ್ರಾ ಸ್ಪೀಕರ್ ಕಾಗೇರಿ..?

 'ಅವನ್ಯಾರೊ ಒಬ್ಬ ಪುಣ್ಯಾತ್ಮನ ಸ್ಪೀಕರ್ ಮಾಡಿಬಿಟ್ಟಿದ್ದಾರೆ. ಅವನು ಹೊಸಬ ಏನೂ ಗೊತ್ತಿಲ್ಲ. ಇದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇತ್ತೀಚೆಗೆ ಗುಳೇದಗಡ್ಡದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದರು. ಇದೀಗ ಸಿದ್ದರಾಮಯ್ಯ ಅವರು ಮೂರು ಬೇಡಿಕೆಗಳಿಗಾಗಿ ಬರೆದ ಪತ್ರಕ್ಕೆ ಸ್ಪೀಕರ್ ಕಾಗೇರಿ ಕ್ಯಾರೆ ಎಂದಿಲ್ಲ.  ಆ ಸಿಟ್ಟನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಈ ರೀತಿ ತೀರಿಸಿಕೊಳ್ಳುತ್ತಿದ್ದಾರಾ..? ಎನ್ನುವ ಪ್ರಶ್ನೆಗಳು ಉದ್ಭವಿಸಿವೆ. ಅಷ್ಟಕ್ಕೂ ಸಿದ್ದರಾಮಯ್ಯ ಪತ್ರ ಬರೆದಿದ್ಯಾಕೆ..? ಏನೆಲ್ಲ ಬೇಡಿಕೆ ಇಟ್ಟಿದ್ದಾರೆ...? ಸಂಪೂರ್ಣ ಮಾಹಿತಿ ವಿಡಿಯೋನಲ್ಲಿ ನೋಡಿ..

First Published Dec 30, 2019, 3:18 PM IST | Last Updated Dec 30, 2019, 4:25 PM IST

ಬೆಂಗಳೂರು, (ಡಿ.30): 'ಅವನ್ಯಾರೊ ಒಬ್ಬ ಪುಣ್ಯಾತ್ಮನ ಸ್ಪೀಕರ್ ಮಾಡಿಬಿಟ್ಟಿದ್ದಾರೆ. ಅವನು ಹೊಸಬ ಏನೂ ಗೊತ್ತಿಲ್ಲ. ಇದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇತ್ತೀಚೆಗೆ ಗುಳೇದಗಡ್ಡದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದರು.

ಇದೀಗ ಸಿದ್ದರಾಮಯ್ಯ ಅವರು ಮೂರು ಬೇಡಿಕೆಗಳಿಗಾಗಿ ಬರೆದ ಪತ್ರಕ್ಕೆ ಸ್ಪೀಕರ್ ಕಾಗೇರಿ ಕ್ಯಾರೆ ಎಂದಿಲ್ಲ.  ಆ ಸಿಟ್ಟನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಈ ರೀತಿ ತೀರಿಸಿಕೊಳ್ಳುತ್ತಿದ್ದಾರಾ..? ಎನ್ನುವ ಪ್ರಶ್ನೆಗಳು ಉದ್ಭವಿಸಿವೆ. ಅಷ್ಟಕ್ಕೂ ಸಿದ್ದರಾಮಯ್ಯ ಪತ್ರ ಬರೆದಿದ್ಯಾಕೆ..? ಏನೆಲ್ಲ ಬೇಡಿಕೆ ಇಟ್ಟಿದ್ದಾರೆ...? ಸಂಪೂರ್ಣ ಮಾಹಿತಿ ವಿಡಿಯೋನಲ್ಲಿ ನೋಡಿ..