ಚಕ್ರತೀರ್ಥ ವಿರುದ್ಧ ಕ್ರಮ: ನಿರ್ಮಲಾನಂದ ಶ್ರೀ ಆಗ್ರಹಕ್ಕೆ ಧ್ವನಿ ಗೂಡಿಸಿದ ಸಿದ್ದು

ಕರ್ನಾಟಕದಲ್ಲಿ ಶಾಲೆ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ತಾರಕಕ್ಕೇರಿದ್ದು, ಪರಿಷ್ಕರಣೆ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಗಳು ಕೇಳಿಬರುತ್ತಿವೆ. 

First Published May 29, 2022, 5:43 PM IST | Last Updated May 29, 2022, 5:43 PM IST

ಬೆಂಗಳೂರು, (ಮೇ.29): ಕರ್ನಾಟಕದಲ್ಲಿ ಶಾಲೆ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ತಾರಕಕ್ಕೇರಿದ್ದು, ಪರಿಷ್ಕರಣೆ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಗಳು ಕೇಳಿಬರುತ್ತಿವೆ. 

ಪಠ್ಯ ಪರಿಷ್ಕರಣೆಗೆ ಸಾಹಿತಿಗಳ ವಿರೋಧ, ಹಿಂದಿನ ಪಠ್ಯವನ್ನೇ ಮುಂದುವರೆಸಲು ಆಗ್ರಹ

ಇನ್ನು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ನಿರ್ಮಲಾನಂದ ಶ್ರೀಗಳಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲಿಸಿದ್ದು, ಕುವೆಂಪುಗೆ ಅವಮಾನಿಸಿದ ಚಕ್ರತೀರ್ಥನನ್ನು ವಜಾ ಮಾಡಿ ಎಂದು ಆಗ್ರಹಿಸಿದರು.