ಬಾಯಿ ತಪ್ಪಿ ಕಾಂಗ್ರೆಸ್ ವಿರುದ್ಧವೇ ಸಿದ್ದರಾಮಯ್ಯ ವಾಗ್ದಾಳಿ

ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಭಾಷಣದ ವೇಳೆ ಮತ್ತೊಮ್ಮೆ ಬಾಯಿ ತಪ್ಪಿ ಕಾಂಗ್ರೆಸ್​ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಏ.11): ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಭಾಷಣದ ವೇಳೆ ಮತ್ತೊಮ್ಮೆ ಬಾಯಿ ತಪ್ಪಿ ಕಾಂಗ್ರೆಸ್​ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ.

ಸರ್ಕಾರ ಸೈಲೆಂಟ್ ಆರೋಪಕ್ಕೆ ಸಿಎಂ ಬೊಮ್ಮಾಯಿ ತಿರುಗೇಟು!

ಬೆಲೆ ಏರಿಕೆ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ ವೇಳೆ ಸಿದ್ದರಾಮಯ್ಯ ಅವರು, ಬಾಯಿ ತಪ್ಪಿ ಕಾಂಗ್ರೆಸ್​ ಕಿತ್ತೊಗೆಯಬೇಕು ಎಂದು ಹೇಳಿದ್ದಾರೆ. ಬಳಿಕ ಬಿಜೆಪಿ ಸರ್ಕಾರ ಎಂದು ಕಾಂಗ್ರೆಸ್ ಕಾರ್ಯಕರ್ತರು ಕೂಗಿದರು.

Related Video