ಇದಕ್ಕೆಲ್ಲ ನಾವು ಹೆದರುವ ಗಿರಾಕಿಗಳಲ್ಲ: ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ನೇರ ಎಚ್ಚರಿಕೆ

ನಮ್ಮನ್ನು ಹೆದರಿಸುತ್ತೀರಾ? ಬ್ಲಾಕ್ ಮೇಲ್ ಮಾಡ್ತಿರಾ? ಇದಕ್ಕೆಲ್ಲ ನಾವು ಹೆದರುವ ಗಿರಾಕಿಗಳಲ್ಲ ಎಂದು ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

Share this Video
  • FB
  • Linkdin
  • Whatsapp

ಬಾಗಲಕೋಟೆ, (ಸೆಪ್ಟೆಂಬರ್.11): ದೊಡ್ಡಬಳ್ಳಾಪುರದ ಜನಸ್ಪಂದನ ಸಮಾವೇಶದಲ್ಲಿ ಬಿಜೆಪಿ ನಾಯಕರು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಲ್ಲದೆ ಅವರ ಸರ್ಕಾರದವಧಿಯಲ್ಲಿ ನಡೆದ ಭ್ರಷ್ಟಾಚಾರಗಳನ್ನು ತನಿಖೆ ಮಾಡುವುದಾಗಿ ಎಚ್ಚರಿಸಿದ್ದಾರೆ. ಅದಕ್ಕಿಂತವಾಗಿ ಸಿದ್ದರಾಮಯ್ಯ ವಿರುದ್ಧ ಆರ್ಕವತಿ ಹಾಗೂ ಸೋಲಾರ್ ಸ್ಕ್ಯಾಮ್ ತನಿಖಾಸ್ತ್ರ ಪ್ರಯೋಗಿಸಲು ಮುಂದಾಗಿದ್ದಾರೆ. ಆದ್ರೆ, ಇದಕ್ಕೆ ಸಿದ್ದರಾಮಯ್ಯ ಡೋಂಟ್ ಕೇರ್ ಎಂದಿದ್ದಾರೆ.

ನಾನೇ ಮುಖ್ಯಮಂತ್ರಿ ಆಗ್ತೀನಿ ಅಂತ ಬಿಜೆಪಿಯವರಿಗೆ ಈಗಲೇ ಭಯ: ಸಿದ್ದು ಮಾತಿನ ಅರ್ಥವೇನು?

ನಮ್ಮನ್ನು ಹೆದರಿಸುತ್ತೀರಾ? ಬ್ಲಾಕ್ ಮೇಲ್ ಮಾಡ್ತಿರಾ? ಇದಕ್ಕೆಲ್ಲ ನಾವು ಹೆದರುವ ಗಿರಾಕಿಗಳಲ್ಲ ಎಂದು ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

Related Video