ಸಿಂಧಗಿ ಬೈ ಎಲೆಕ್ಷನ್: ಮನಗೂಳಿ ಸಾವಿನ ಅನುಕಂಪದ ಲಾಭ ಪಡೆಯಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್

ಜೆಡಿಎಸ್ ಶಾಸಕ ಎಂ. ಸಿ. ಮನಗೂಳಿ ನಿಧನದಿಂದಾಗಿ ತೆರವಾಗಿರುವ ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನ ಸಭೆ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಬೇಕಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ಈಗಾಗಲೇ ತಾಲೀಮು ಆರಂಭಿಸಿದೆ. ಮತ್ತೊಂದೆಡೆ ಮನಗೂಳಿ ಸಾವಿನ ಅನುಕಂಪವನ್ನು ಗಿಟ್ಟಿಸಿಕೊಳ್ಳು ಕಾಂಗ್ರೆಸ್ ಮಾಸ್ಟರ್ ಪ್ಲಾನ್ 

Share this Video
  • FB
  • Linkdin
  • Whatsapp

ವಿಜಯಪುರ(ಫೆ.26): ಜೆಡಿಎಸ್ ಶಾಸಕ ಎಂ. ಸಿ. ಮನಗೂಳಿ ನಿಧನದಿಂದಾಗಿ ತೆರವಾಗಿರುವ ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನ ಸಭೆ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಬೇಕಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ಈಗಾಗಲೇ ತಾಲೀಮು ಆರಂಭಿಸಿದೆ.

ಸಿಂದಗಿ ಉಪಚುನಾವಣೆಯಲ್ಲಿ‌ ಸ್ಪರ್ಧೆ ಬಗ್ಗೆ ಸ್ಪಷ್ಟನೆ ಕೊಟ್ಟ ಸವದಿ

ಮತ್ತೊಂದೆಡೆ ಮನಗೂಳಿ ಸಾವಿನ ಅನುಕಂಪವನ್ನು ಗಿಟ್ಟಿಸಿಕೊಳ್ಳು ಕಾಂಗ್ರೆಸ್ ಮಾಸ್ಟರ್ ಪ್ಲಾನ್ ಮಾಡಿದ್ದು, ಅದು ವರ್ಕೌಟ್ ಆಗುವ ಸಾಧ್ಯತೆಗಳಿವೆ. ಅಷ್ಟಕ್ಕೂ ಕಾಂಗ್ರೆಸ್ ಮಾಡಿದ ಪ್ಲಾನ್ ಏನು..? ಎನ್ನುವ ಡಿಟೇಲ್ಸ್ ಇಲ್ಲಿದೆ ನೋಡಿ.

Related Video