ಸಿಂದಗಿಯಲ್ಲಿ ವಲಸೆ ರಾಜಕಾರಣ: ಬಿಜೆಪಿ ಸೇರಲಿರುವ ಜೆಡಿಎಸ್ ನಾಯಕ

ಹಾನಗಲ್ ಹಾಗೂ ಸಿಂದಗಿ ಉಪಚುನಾವಣೆಗೆ ದಿನಾಂಕ ಫಿಕ್ಸ್ ಆಗುತ್ತಿದ್ದಂತೆಯೇ ರಾಜಕೀಯ ಚಟುವಟಿಕೆಗಳು ಜೋರಾಗಿವೆ. ಅದರಲ್ಲೂ ಬೈ ಎಲೆಕ್ಷನ್ ಘೋಷಣೆಯಾಗುತ್ತಿದ್ದಂತೆಯೇ ಸಿಂದಗಿಯಲ್ಲಿ ವಲಸೆ ರಾಜಕಾರಣ ಶುರುವಾಗಿದೆ. 

Share this Video
  • FB
  • Linkdin
  • Whatsapp

ವಿಜಯಪುರ, (ಸೆ.29): ಹಾನಗಲ್ ಹಾಗೂ ಸಿಂದಗಿ ಉಪಚುನಾವಣೆಗೆ ದಿನಾಂಕ ಫಿಕ್ಸ್ ಆಗುತ್ತಿದ್ದಂತೆಯೇ ರಾಜಕೀಯ ಚಟುವಟಿಕೆಗಳು ಜೋರಾಗಿವೆ.

ಸಿಂದಗಿ ಕ್ಷೇತ್ರದ ಉಪಚುನಾವಣೆಗೆ ಉಸ್ತುವಾರಿಯನ್ನು ನೇಮಿಸಿದ ಬಿಜೆಪಿ

ಅದರಲ್ಲೂ ಬೈ ಎಲೆಕ್ಷನ್ ಘೋಷಣೆಯಾಗುತ್ತಿದ್ದಂತೆಯೇ ಸಿಂದಗಿಯಲ್ಲಿ ವಲಸೆ ರಾಜಕಾರಣ ಶುರುವಾಗಿದ್ದು, ಜೆಡಿಎಸ್‌ ನಾಯಕ ಬಿಜೆಪಿಯತ್ತ ಮುಖ ಮಾಡಿದ್ದಾರೆ.

Related Video