Asianet Suvarna News Asianet Suvarna News

ಶಿರಾ ಬೈ ಎಲೆಕ್ಷನ್: ದೇವಿಯ ಪವಾಡ, ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು..!

ಶಿರಾ ಉಪಚುನಾವಣೆಯಲ್ಲಿ ದೇವಿ ಆಶೀರ್ವಾದ ಮಾಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಟಿಬಿ ಜಯಚಂದ್ರ ಗೆಲ್ಲಲಿದ್ದಾರೆ ಎಂಬ ಮುನ್ಸೂಚನೆ ಸಿಕ್ಕಿದೆ.

ತುಮಕೂರು, (ನ.09): ಇದೇ 3ರಂದು ಉಪ ಚುನಾವಣೆ ನಡೆದ ಆರ್‌.ಆರ್‌. ನಗರ ಮತ್ತು ಶಿರಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಮಂಗಳವಾರ ನಡೆಯಲಿದ್ದು, ವಿಜಯಲಕ್ಷ್ಮೀ ಯಾರಿಗೆ ಒಲಿಯುತ್ತಾಳೆ ಎಂಬುದು ಮಧ್ಯಾಹ್ನದ ವೇಳೆಗೆ ಗೊತ್ತಾಗಲಿದೆ.

ಫಲಿತಾಂಶಕ್ಕೂ ಮುನ್ನ ಆಸ್ಪತ್ರೆಗೆ ದಾಖಲಾದ ಶಿರಾ ಕಾಂಗ್ರೆಸ್ ಅಭ್ಯರ್ಥಿ

ಆದ್ರೆ, ಅದಕ್ಕೂ ಮುನ್ನವೇ ಶಿರಾ ಉಪಚುನಾವಣೆಯಲ್ಲಿ ದೇವಿ ಆಶೀರ್ವಾದ ಮಾಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಟಿಬಿ ಜಯಚಂದ್ರ ಗೆಲ್ಲಲಿದ್ದಾರೆ ಎಂಬ ಮುನ್ಸೂಚನೆ ಸಿಕ್ಕಿದೆ.

Video Top Stories