ಸದ್ದಿಲ್ಲದೆ ತೆರೆಮರೆಗೆ ಸರಿದಿದ್ದ ದತ್ತಾ ದಿಢೀರ್ ಸುದ್ದಿಯಲ್ಲಿ: ಏನಂತೆ ಸಮಾಚಾರ?
2018ರ ನಡೆದ ವಿಧಾನಸಭೆ ಚುನಾವಣೆಯಲ್ಲಿ ಸೋತ ಬಳಿಕ ಸದ್ದಿಲ್ಲದೆ ತೆರೆಮರೆಗೆ ಸರಿದಿದ್ದ ಜೆಡಿಎಸ್ ನಾಯಕ ವೈಎಸ್ ವಿ ದತ್ತಾ ಅವರು ದಿಢೀರ್ ಸುದ್ದಿಯಾಗಿದ್ದಾರೆ. ಜೆಡಿಎಸ್ ಕಾರ್ಯಚಟುವಟಿಕೆಗಳಿಂದ ದೂರ ಉಳಿದಿರುವ ದೇವೇಗೌಡ್ರು ಮಾನಸ ಪುತ್ರ ಎಂದೇ ಬಿಂಬಿತರಾಗಿದ್ದ ದತ್ತಾ ಅವರು ಕಳೆದ ವಿಧಾನಸಭೆಯಲ್ಲಿ ಕಡೂರು ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಕಂಡಿದ್ದರು. ಬಳಿಕ ಲೋಕಸಭೆ ಚುನಾವಣೆಯಲ್ಲಿ ನಾಮಕಾವಸ್ತೆ ಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದರು. ನಂತರ ಅಲ್ಲಿಂದ ಅವರು ನಾಪತ್ತೆಯಾಗಿದ್ದರು. ಇದೀಗ ದಿಡೀರ್ ಸುದ್ದಿಗೆ ಬಂದಿದ್ದಾರೆ. ಹಾಗಾದ್ರೆ ದತ್ತಾ ಅವರ ಸಮಾಚಾರ ಏನಂತೆ..? ವಿಡಿಯೋನಲ್ಲಿ ನೋಡಿ...
ಬೆಂಗಳೂರು, ಡಿ[.25]: 2018ರ ನಡೆದ ವಿಧಾನಸಭೆ ಚುನಾವಣೆಯಲ್ಲಿ ಸೋತ ಬಳಿಕ ಸದ್ದಿಲ್ಲದೆ ತೆರೆಮರೆಗೆ ಸರಿದಿದ್ದ ಜೆಡಿಎಸ್ ನಾಯಕ ವೈಎಸ್ ವಿ ದತ್ತಾ ಅವರು ದಿಢೀರ್ ಸುದ್ದಿಯಾಗಿದ್ದಾರೆ. ಜೆಡಿಎಸ್ ಕಾರ್ಯಚಟುವಟಿಕೆಗಳಿಂದ ದೂರ ಉಳಿದಿರುವ ದೇವೇಗೌಡ್ರು ಮಾನಸ ಪುತ್ರ ಎಂದೇ ಬಿಂಬಿತರಾಗಿದ್ದ ದತ್ತಾ ಅವರು ಕಳೆದ ವಿಧಾನಸಭೆಯಲ್ಲಿ ಕಡೂರು ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಕಂಡಿದ್ದರು.
ಬಳಿಕ ಲೋಕಸಭೆ ಚುನಾವಣೆಯಲ್ಲಿ ನಾಮಕಾವಸ್ತೆ ಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದರು. ನಂತರ ಅಲ್ಲಿಂದ ಅವರು ನಾಪತ್ತೆಯಾಗಿದ್ದರು. ಇದೀಗ ದಿಡೀರ್ ಸುದ್ದಿಗೆ ಬಂದಿದ್ದಾರೆ. ಹಾಗಾದ್ರೆ ದತ್ತಾ ಅವರ ಸಮಾಚಾರ ಏನಂತೆ..? ವಿಡಿಯೋನಲ್ಲಿ ನೋಡಿ...